Tag: mla hareesh poonja

ರಾಜಕೀಯ

ಶಾಸಕ ಹರೀಶ್ ಪೂಂಜಾರಿಂದ ಧಾರ್ಮಿಕ ಕೇಂದ್ರದಲ್ಲಿ ಸೌಹಾರ್ದತೆ ಕೆಡಿಸುವ ಪ್ರಯತ್ನ : ರಕ್ಷಿತ್‌ ಶಿವರಾಂ (MLA Harish Poonja’s attempt to disrupt harmony at religious center : KPCC Secretary Rakshit Shivaram)  

ಶಾಸಕ ಹರೀಶ್ ಪೂಂಜಾರಿಂದ ಧಾರ್ಮಿಕ ಕೇಂದ್ರದಲ್ಲಿ ಸೌಹಾರ್ದತೆ ಕೆಡಿಸುವ ಪ್ರಯತ್ನ : ರಕ್ಷಿತ್‌ ಶಿವರಾಂ   (Thekkaru) ತೆಕ್ಕಾರು : ಧಾರ್ಮಿಕ ಕೇಂದ್ರವನ್ನು ಸೌಹಾರ್ದತೆಯ ತಾಣವಾಗಿಸುವ ಬದಲಾಗಿ ಸೌಹಾರ್ದತೆಯನ್ನು ಕೆಡಿಸಿ, ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡಲು ಉಪಯೋಗಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ನಡೆ ಅತ್ಯಂತ ಖಂಡನೀಯ. ಇದು ಜನಪ್ರತಿನಿಧಿಯೊಬ್ಬರ ಬೇಜವಾಬ್ದಾರಿ ನಡೆಗೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಮುಸ್ಲಿಮರ […]

ಅಪರಾಧ

ಪುಳಿಮಜಲಿನ ಮೂಲ ಮನೆಯಲ್ಲಿ ಸುಹಾಸ್ ಅಂತ್ಯಕ್ರಿಯೆ, ಮುಗಿಲು ಮುಟ್ಟಿದ ಘೋಷಣೆ, ಅಂತಿಮದರ್ಶನಕ್ಕಾಗಿ ನೆರೆದ ಜನಸ್ತೋಮ (Suhas’ funeral at Pulimajala’s original house, announcement of the end, crowd gathers for the last rites)

ಪುಳಿಮಜಲಿನ ಮೂಲ ಮನೆಯಲ್ಲಿ ಸುಹಾಸ್ ಅಂತ್ಯಕ್ರಿಯೆ, ಮುಗಿಲು ಮುಟ್ಟಿದ ಘೋಷಣೆ, ಅಂತಿಮದರ್ಶನಕ್ಕಾಗಿ ನೆರೆದ ಜನಸ್ತೋಮ (Bantwala) ಬಂಟ್ವಾಳ : ಬಜಪೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತಿಮ ಸಂಸ್ಕಾರವು ಕಾವಳಮೂಡೂರು ಗ್ರಾಮದ ಕಾರಿಂಜಬೈಲು ಪುಳಿಮಜಲುನಲ್ಲಿರುವ  ಮೂಲಮನೆಯ ಪಕ್ಕದ ಗದ್ದೆಯಲ್ಲಿ ಸುಮಾರು 3.30 ರ ವೇಳೆಗೆ ನೆರವೇರಿತು.  ಈ ಸಂದರ್ಭ ಹಿಂದೂಪರಸಂಘಟನೆ ಕಾರ್ಯಕರ್ತರ ಘೋಷಣೆ ಮುಗಿಲುಮುಟ್ಟಿತು. ಸಾವಿರಾರು ಸಂಖ್ಯೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತರು, ಶಾಸಕರು, ಹಿಂದೂ ಮುಖಂಡರು ಸೇರಿದ್ದರು. ಪಾರ್ಥಿವ ಶರೀರ ಮನೆಗೆ ತಲುಪುತ್ತಿದ್ದಂತೆ ಅಂತಿಮ ದರ್ಶನಕ್ಕೆ […]

social service ಸಂಘ, ಸಂಸ್ಥೆಗಳು

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41 ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ (Mass wedding 7 couples to Grihasthashram, Swastik Siri, Swastik Sambhrama Awards)

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ  (Bantwala) ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಏಳು ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.ಅರ್ಚಕರಾದ ವೇದಮೂರ್ತಿ ಶ್ರೀ ಕೃಷ್ಣಭಟ್ ಕಾರ್ಕಳ  ಮತ್ತವರ ತಂಡದ ಪೌರೋಹಿತ್ಯದಲ್ಲಿಮಧ್ಯಾಹ್ನ 12.4ರ ಶುಭ ಮುಹೂರ್ತದಲ್ಲಿ ವಧು –ವರರು ವೈವಾಹಿಕ […]

ರಾಜಕೀಯ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (MLA Harish Poonja’s move to seek to kill wildlife is unfortunate : Minister Eshwar Kandre)

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (Bengaluru) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ […]

social service ಸಂಘ, ಸಂಸ್ಥೆಗಳು

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್ (Empowering women through Dharmasthala Gramabhivruddi Project : Nirmala Seetharaman)

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್   ಧರ್ಮಸ್ಥಳದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ (Dharmasthala) ಧರ್ಮಸ್ಥಳ, ನ. 14 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅವರುಮಾತನಾಡಿ, “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ […]

ರಾಜಕೀಯ

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ (MP Brijesh Chauta, R Ashok visit  Odduru farm house)

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ  (Bantwala) ಬಂಟ್ವಾಳ: ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮತ್ತು ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಬುಧವಾರ ಭೇಟಿ‌ ನೀಡಿದರು.ಈ ಸಂದರ್ಭ ಆರ್.ಅಶೋಕ್ ಹಾಗೂ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು. ಶಾಸಕ ರಾಜೇಶ್ ನಾಯ್ಕ್ […]

ರಾಜಕೀಯ

ಮಾಜಿಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ (Ex mangaluru Mayor Kavitha joins BJP)

ಮಾಜಿಮೇಯರ್ ಕವಿತಾ, ಪುರಸಭಾ ಸದಸ್ಯ‌ ಗಂಗಾದರ್ ಬಿಜೆಪಿ ಸೇರ್ಪಡೆ (Bantwala) ಬಂಟ್ವಾಳ: ಹಠಾತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಕವಿತಾ ಸನೀಲ್ ಅವರು ಶನಿವಾರ ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇವರೊಂದಿಗೆ ಬಂಟ್ವಾಳ ಪುರಸಭೆಯ‌ ಹಾಲಿ ಸದಸ್ಯ ಗಂಗಾಧರ ಪೂಜಾರಿ ಅವರು ಕೂಡ ಕಾಂಗ್ರೆಸ್ ತೊರೆದು ಬಿಜೆಪಿಯನ್ನು‌ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ದ.ಕ. ಜಿಲ್ಲಾ ಲೋಕಸಭಾ ಸದಸ್ಯ ಕ್ಯಾ. […]

ಅಪರಾಧ

(belthangadi) ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ (mla hareesh poonja)ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲು ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ (forest officers) ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿದೆ.  ಅರಣ್ಯ ಇಲಾಖೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ (dharmastala) ಪೊಲೀಸರು ಶಾಸಕರು ಹಾಗೂ ಅವರ ಬೆಂಬಲಿಗರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಅಕ್ಟೋಬರ್‌ 9 ರಂದು ಬಿಜೆಪಿ ಶಾಸಕರು ಹಾಗೂ ಮುಖಂಡರು […]

eMedia Kannada  @2025. All Rights Reserved.