ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ (Union Finance Minister Nirmala Sitharaman visits Uchila Sri Mahalakshmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಸಮಿತಿಯ ಮಹಿಳಾ ಸದಸ್ಯರು ಕಳಶ ದೊಂದಿಗೆ ಸಚಿವರನ್ನು ಸ್ವಾಗತಿಸಿದರು. […]


