ರಾಜಕೀಯ
ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್ (Nalin Kumar Katil)
ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್ (Bantwala) ಬಂಟ್ವಾಳ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ. ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕ ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ. ನಮ್ಮ ಪಾರ್ಟಿಯಲ್ಲಿ ಅಭ್ಯರ್ಥಿ ಯಾರೆಂಬುವುದನ್ನು ಪಾರ್ಟಿಯ ರಾಷ್ಟ್ರೀಯಾಧ್ಯಕ್ಷರು ಮತ್ತು ರಾಷ್ಟ್ರೀಯ ಸಮಿತಿ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್ (Nalinkumar Katil) ಹೇಳಿದ್ದಾರೆ. ಬಿ.ಸಿ. […]

