Tag: mla suneel kumar

co-oparative ಸನ್ಮಾನ, ಅಭಿನಂದನೆ

ಬೆಳ್ಮಣ್ : ಕುಂಭ ನಿಧಿ ಕ್ರೆಡಿಟ್ ಕೋ-ಸೊಸೈಟಿಯ   ಒಕ್ಕೂಟದ ಉದ್ಘಾಟನೆ, ಶ್ರೀ ಲಕ್ಷ್ಮೀ ಪೂಜೆ (Belman : Inauguration of Kumbha Nidhi Credit Co-Society Union, Shri Lakshmi Pooja)

 ಬೆಳ್ಮಣ್ : ಕುಂಭ ನಿಧಿ ಕ್ರೆಡಿಟ್ ಕೋ–ಸೊಸೈಟಿಯ   ಒಕ್ಕೂಟದ ಉದ್ಘಾಟನೆ, ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ಉದ್ಘಾಟಿಸಿದ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ (Belman) ಬೆಳ್ಮಣ್‌ : ಬೆಳ್ಮಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ  ಇದರ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ  ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ  ಉದ್ಘಾಟನೆ  ಕುಲಾಲ ಭವನ ನಾನಿಲ್ತಾರ್ ಮುಲ್ಲಡ್ಕ  ಮುಂಡ್ಕೂರಿನಲ್ಲಿ ಜರಗಿತು.    ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ  ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.   ಅವರು ತಮ್ಮ […]

ಅಪರಾಧ ರಾಜಕೀಯ

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Appeal to Governor demanding ANI to cover Suhas Shetty murder case)

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Bantwala) ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ.,ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.  ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ, […]

ರಾಜಕೀಯ

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದಾರೆ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ (MLA Sunil Kumar is misleading people through false statements : Anita D’Souza)  

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದಾರೆ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ   (Karkala) ಕಾರ್ಕಳ : ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಒಲೈಕೆ ನೀತಿ ಎಂಬ ಸುಳ್ಳು ಆರೋಪ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಜನರು ಸ್ವಯಂ ಪ್ರೇರಿತರಾಗಿ ಧ್ವನಿ ಎತ್ತಬೇಕು ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅನಿತಾ ಡಿಸೋಜಾ ಬೆಳ್ಮಣ್‌ ಆಗ್ರಹಿಸಿದ್ದಾರೆ.  ಜನ ವಿರೋಧಿ ಆಡಳಿತ ನೀಡಿ ಅಧಿಕಾರವನ್ನು […]

ಅಪರಾಧ ರಾಜಕೀಯ

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ (Karkala rape case, Third accused Abhay arrested : Udupi SP information)

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ ಅತ್ಯಾಚಾರದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆಗೊಳಿಸಿದ ಕಾಂಗ್ರೆಸ್  (Karkala) ಕಾರ್ಕಳ: ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಅಭಯ್(23) ಎಂಬಾತನನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.  ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವತ್ತು ಮೂರನೇ […]

ಅಪಘಾತ

ನಂದಳಿಕೆ: ಬೈಕ್ ಡಿಕ್ಕಿ, ಬಾಲಕಿ ಮೃತ್ಯು (Nandalike : Byke collision, school girl dies)

ನಂದಳಿಕೆ: ಬೈಕ್ ಡಿಕ್ಕಿ, ಬಾಲಕಿ ಮೃತ್ಯು (Karkala) ಕಾರ್ಕಳ: ಪಾದಾಚಾರಿ ಮತ್ತು ಬೈಕ್ ನಡುವೆ  ಸಂಭವಿಸಿದ ಅಪಘಾತದಲ್ಲಿ ಬಾಲಕಿ ಮೃತಪಟ್ಟ ಧಾರುಣ ಘಟನೆ ನಂದಳಿಕೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.  ಮುಲ್ಲಡ್ಕ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರಣಮ್ಯ 14 ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾಳೆ.  ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಪ್ರಣಮ್ಯಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ […]

ರಾಜಕೀಯ

  ಸಿದ್ದರಾಮಯ್ಯನವರೇ, ಇದೇನಾ ನಿಮ್ಮ ಸರ್ವಜನಾಂಗದ ಶಾಂತಿಯ ತೋಟ ? ಸುನಿಲ್ ಕುಮಾರ್ ಪ್ರಶ್ನೆ (Siddaramayya, is this your garden of peace? Sinil kumar Question)

  ಸಿದ್ದರಾಮಯ್ಯನವರೇ, ಇದೇನಾ ನಿಮ್ಮ ಸರ್ವಜನಾಂಗದ ಶಾಂತಿಯ ತೋಟ ? ಸುನಿಲ್ ಕುಮಾರ್ ಪ್ರಶ್ನೆ (Udupi)ಉಡುಪಿ: ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ ಇಡೀ ರಾಜ್ಯವೇ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ, ತುಷ್ಠೀಕರಣ ನೀತಿಯಿಂದಾಗಿ ಮುಸ್ಲಿಂ ಸಮುದಾಯದ ಮದೋನ್ಮತ್ತರು ಕಾಯಿದೆಯ ಭಯವಿಲ್ಲದೇ ಕೊಲೆ, ದೊಂಬಿ, ನೈತಿಕ ಪೊಲೀಸ್ ಗಿರಿ, ದೇಶ ವಿರೋಧಿ ಘೋಷಣೆ, ಅಲ್ಲಾಹು ಅಕ್ಬರ್ ಎಂದು ಮಾತ್ರ ಹೇಳಬೇಕೆಂಬ ಸಾರ್ವಜನಿಕ ಆಗ್ರಹ ನಡೆಸುತ್ತಿದ್ದಾರೆ ಎಂದು ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ (MLA Sunil Kumar) […]

ರಾಜಕೀಯ

ಕಾರ್ಕಳ : ಗ್ಯಾರಂಟಿ ಸಮಾವೇಶ ಉದ್ಘಾಟಿಸಿದ ಶಾಸಕ ಸುನಿಲ್ ಕುಮಾರ್ (Karkala : MLA Sunil Kumar Inagurated the guarantee convention)

ಕಾರ್ಕಳ : ಗ್ಯಾರಂಟಿ ಸಮಾವೇಶ ಉದ್ಘಾಟಿಸಿದ ಶಾಸಕ ಸುನಿಲ್ ಕುಮಾರ್   ಕಾರ್ಕಳ: ಸರ್ಕಾರದ ಗ್ಯಾರೆಂಟಿ ಯೋಜನೆಯ ಫಲಾನುಭವಿಗಳನ್ನು ಗುರುತಿಸುವ  ಒಳ್ಳೆ ಅವಕಾಶ ಇಂದು ನಮಗೆ ದೊರಕಿದೆ.  ಇನ್ನು ಮುಂದೆ ಈ ಯೋಜನೆಯ ವಿಸ್ತರಣೆ ಆಗಬೇಕೆಂದು ಸರಕಾರದ ಆಶಯ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೇರೆ ಬೇರೆ ಯೋಜನೆಗಳನ್ನು ಪ್ರಕಟ ಮಾಡುತ್ತದೆ ಅದನ್ನು ಜನರಿಗೆ ಸರಿಯಾಗಿ ತಲುಪಿಸುವಂಥದ್ದು ಆಡಳಿತ ಯಂತ್ರದ ಕೆಲಸವಾಗಿರುತ್ತದೆ ಆಡಳಿತ ಯಂತ್ರ ಸಕ್ರಿಯವಾಗಿ ಕೆಲಸ ಮಾಡಿದರೆ ಈ ಉತ್ತಮ ಯೋಜನೆಗಳು ಫಲಾನುಭವಿಗಳಿಗೆ ತಲುಪಲು […]

ರಾಜಕೀಯ

ಉಡುಪಿ ಬಿಜೆಪಿಯಲ್ಲಿ ಬಿಲ್ಲವರ ಕಡೆಗಣನೆ ಬಿಲ್ಲವರಿಂದ ಅಸಮಾಧಾನ(In Udupi BJP Neglect Billava community, is resended by Billava)

ಉಡುಪಿ ಬಿಜೆಪಿಯಲ್ಲಿ ಬಿಲ್ಲವರ ಕಡೆಗಣನೆ ಬಿಲ್ಲವರಿಂದ ಅಸಮಾಧಾನ (Udupi) ಉಡುಪಿ: ಉಡುಪಿ ಬಿಜೆಪಿಯಲ್ಲಿ ಬಿಲ್ಲವರನ್ನು ಕಡೆಗಣಿಸಲಾಗಿದೆ ಎಂಬ ಕೂಗು ಕೇಳಿ ಬರುತ್ತಿದ್ದು, ಬಿಲ್ಲವ ಸಮಾಜ ಅತಿ ದೊಡ್ಡ ಸಮಾಜ ವಾಗಿದ್ದರೂ, ಬಿಲ್ಲವರನ್ನು ಕಡೆಗಣಿಸಲಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಬಿಜೆಪಿಯ ಪಕ್ಕಾ ಕಾರ್ಯಕರ್ತರು “ಈ ಮೀಡಿಯಾ ಕನ್ನಡ” ದೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಬಿಜೆಪಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಿಶೋರ್ ಕುಮಾರ್ ಕುಂದಾಪುರ ರವರು (Udupi BJP President Kishore Kumar Kundapura), ಉಡುಪಿ ಜಿಲ್ಲಾ ಮಂಡಲ ಅಧ್ಯಕ್ಷ ಸ್ಥಾನಗಳಲ್ಲಿ […]

ಕರಾವಳಿ

ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ (MLA Sunil Kumar)ದಂಪತಿ ಕಾಪು ಹೊಸ ಮಾರಿಗುಡಿ (Kaup Hosa Mari Gudi) ದೇವಳ ಭೇಟಿ, ಕಾಮಗಾರಿ ವೀಕ್ಷಣೆ

ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ದಂಪತಿ ಕಾಪು ಹೊಸ ಮಾರಿಗುಡಿ ದೇವಳ ಭೇಟಿ, ಕಾಮಗಾರಿ ವೀಕ್ಷಣೆ Udupi \ Kaup)  ಕಾಪು :  ಮಾಜಿ ಸಚಿವರು ಮತ್ತು ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ದಂಪತಿ ಸೋಮವಾರ ಸಂಜೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರುಶನವನ್ನು ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.   ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು (K. Vasudeva Shetty)  ನಡೆಯುತ್ತಿರುವ ಕಾಮಗಾರಿ ಮತ್ತು ಸಮಗ್ರ […]

ಕರಾವಳಿ ರಾಜಕೀಯ ವಿಡಿಯೋ

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ  ಮಂಜೂರಾಗಲಿಲ್ಲ ‌: ಆರೋಪ

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ  ಮಂಜೂರಾಗಲಿಲ್ಲ ‌: ಆರೋಪ  ಪ್ರಸ್ತಾವನೆಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದ ಬಿಜೆಪಿ ಸರಕಾರ ಗೋಮಾಳ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಈ ಪಾರ್ಕಿನ ನಿರ್ವಣೆಯ ಹೊಣೆ ಯಾರಿಗೆ?  ಪುರಸಭಾ ಸದಸ್ಯ ಹಾಗೂ ಬ್ಲಾಕ್ ಕಾಂಗ್ರೇಸ್ ವಕ್ತಾರ ಶುಭದ ರಾವ್ ಪ್ರೆಶ್ನೆ ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರಿನಲ್ಲಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮನಿಗೆ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ […]

eMedia Kannada  @2025. All Rights Reserved.