Tag: MLA SUNIL KUMAR

ಅಪರಾಧ

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮೇಲ್ಚಾವಣಿಯ ತಾಮ್ರದ ಹೊದಿಕೆ ಕಳವು (Karkala: Copper roofing on the roof of Parashurama Theme Park building stolen)

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮೇಲ್ಚಾವಣಿಯ ತಾಮ್ರದ ಹೊದಿಕೆ ಕಳವು ಕಾರ್ಕಳ ಠಾಣೆಗೆ ದೂರು ನೀಡಿದ ಯೋಜನಾ ನಿರ್ದೇಶಕ ಅರುಣ್ ಕುಮಾರ್ (Karkala) ಕಾರ್ಕಳ: ಬೈಲೂರಿನ  ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಲಾಗಿದ್ದ ಅಪಾರ ಪ್ರಮಾಣದ ತಾಮ್ರದ ಹೊದಿಕೆ ಕಳವಾಗಿದ್ದು, ಉಡುಪಿ ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕ ಅರುಣ್ ಕುಮಾರ್ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      ಕಳ್ಳರು ಯಾವುದೇ ಆಯುಧದಿಂದ ಪಾರ್ಕನ ಮುಖ್ಯ ದ್ವಾರದ  ಬಾಗಿಲನ್ನುಒಡೆದು ಒಳ […]

Uncategorised ವಿಡಿಯೋ

 ಧಾರ್ಮಿಕ ಕಾರ್ಯದ ಮೂಲಕ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಸಹಕಾರ – ಮುನಿಯಾಲು (Cooperation for construction of Parasurama Murthy through religious work – Muniyalu)  

ಧಾರ್ಮಿಕ ಕಾರ್ಯದ ಮೂಲಕ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಸಹಕಾರ – ಮುನಿಯಾಲು   (Udupi) ಉಡುಪಿ: ಕಾರ್ಕಳ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕಲ್ ಕುಂಜದಲ್ಲಿನ ಪರಶುರಾಮ ಮೂರ್ತಿಯನ್ನು ಸಂಪೂರ್ಣ ನಕಲಿ ಮಾಡಲಾಗಿದ್ದು, ಅದನ್ನು ಧಾರ್ಮಿಕತೆಯ ಮೂಲಕ ಪುನರ್ ನಿರ್ಮಾಣ ಮಾಡಲು ಜವಾಬ್ದಾರಿಯುತ ಸಂಘಗಳ ಮೂಲಕ ಪ್ರಯತ್ನ ಮಾಡಿದರೆ ಸರಕಾರದ ಮಟ್ಟದಲ್ಲಿ ಅಲ್ಲಿನ ಸ್ಥಳ ಮಂಜೂರು ಮಾಡಲು ಸಂಪೂರ್ಣ ಪ್ರಯತ್ನ ಮಾಡುವೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಪತ್ರಕರ್ತ ಸಂಘದಲ್ಲಿ ನಡೆದ […]

ರಾಜಕೀಯ ವಿಡಿಯೋ

ಕಾರ್ಕಳ: ಕಾರ್ಕಳ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ (Karkala: Karkala BJP protests against the state government)

ಕಾರ್ಕಳ: ಕಾರ್ಕಳ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ (Karkala) ಕಾರ್ಕಳ : ಕಾರ್ಕಳ ತಾಲೂಕು ಕಚೇರಿ ಮುಂಭಾಗ ಕಾರ್ಕಳ ಬಿಜೆಪಿ ವತಿಯಿಂದ ಶಾಸಕ ಸುನಿಲ್ ಕುಮಾ‌ರ್ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೇಂದ್ರ ಸರಕಾರ ರೂಪಿಸಿದ ಜನಪರ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರಕಾರ ಅಡ್ಡಿಪಡಿಸುತ್ತಿದೆ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ರಾಜ್ಯ ಸಾಕ್ಷಿಯಾಗಿದೆ.   ಕೇಂದ್ರ […]

ಅಪರಾಧ

  ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆಗೆ ಉಡುಪಿ ಕಾಂಗ್ರೆಸ್ಸಿಗರ ಬಿಗಿಪಟ್ಟು: ಶಾಸಕ ಸುನಿಲ್ ಕುಮಾರ್ ಗೆ ಮತ್ತೆ ಸಂಕಷ್ಟ, ಪ್ರಕರಣ ಸಿಐಡಿಗೆ (Udupi Congressmen Demand For Investigation Of Parashuram Theme Park, CID Enquiry starts)  

  ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆಗೆ ಉಡುಪಿ ಕಾಂಗ್ರೆಸ್ಸಿಗರ ಬಿಗಿಪಟ್ಟು: ಶಾಸಕ ಸುನಿಲ್ ಕುಮಾರ್ ಗೆ ಮತ್ತೆ ಸಂಕಷ್ಟ, ಪ್ರಕರಣ ಸಿಐಡಿಗೆ ಕಾರ್ಕಳ; ಕಾರ್ಕಳದ ಬೈಲೂರಿನ ಉಮಿ ಕುಂಜ ಬೆಟ್ಟದಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ (Karkala MLA Sunil Kumar) ಅವರ ಮಾರ್ಗದರ್ಶನದಲ್ಲಿ ನಿರ್ಮಾಣವಾಗಿ, 2023ರ ಜನವರಿಯಲ್ಲಿ ಉದ್ಘಾಟನೆಗೊಂಡಿದ್ದ ಪರಶುರಾಮ ಥೀಮ್ ಪಾರ್ಕ್ ನ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು ಎಂದು ಉಡುಪಿಯ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಆಪ್ರಯುಕ್ತ ರಾಜ್ಯ ಸರಕಾರವು ಪ್ರಕರಣವನ್ನು ಸಿಐಡಿ ತನಿಖೆಗೆ […]

eMedia Kannada  @2025. All Rights Reserved.