ಕರಾವಳಿ
ಕಟಪಾಡಿಯಲ್ಲಿ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ ಸಮಾರಂಭ (Karnataka Rajyothsava Child Award Ceremony of State Level children at Katapadi)
ಕಟಪಾಡಿಯಲ್ಲಿ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ ಸಮಾರಂಭ ಮಕ್ಕಳಿಗೆ ಜೀವನ ಶಿಕ್ಷಣ ಕಲಿಸಿ – ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Sure Shetty) (katapadi) ಕಟಪಾಡಿ: ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಕೆಲಸಮಾಡಬೇಕು. ಬರೇ ಅಂಕಗಳ ಬೆನ್ನು ಹತ್ತದೆ ಜೀವನ ಶಿಕ್ಷಣ ಕಲಿಸುವ ನಿಟ್ಟಿನಲ್ಲಿ ಮಕ್ಕಳ ಭವಿಷ್ಯವನ್ನು ರೂಪಿಸಲು ನೆರವಾಗಬೇಕು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ತಿಳಿಸಿದ್ದಾರೆ. ಮಂಗಳೂರು ಇನ್ವೆಂಜರ್ ಫೌಂಡೇಶನ್, […]

