ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Appeal to Governor demanding ANI to cover Suhas Shetty murder case)
ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Bantwala) ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ.,ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ, […]







