Tag: MLA VEDAVYASA KAMATH

ಸಂಘ, ಸಂಸ್ಥೆಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ (Silver Jubilee Celebration of Jayashree Krishna Environmental Protection Committee)

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ   ಸೆ. 6 ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಚಾಲನೆ ‎(Mangaluru) ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮಾಲಿನ್ಯ ರಹಿತ ಕೈಗಾರಿಕೀಕರಣ ಮತ್ತು ಪರಿಸರ ಸಂರಕ್ಷಣೆಗಾಗಿನ ಏಕ ಮಾತ್ರ ಧ್ಯೇಯದೊಂದಿಗೆ  ಸುಮಾರು 25 ವರ್ಷಗಳ ಹಿಂದೆ ಜನ್ಮತಾಳಿದ  ಹಾಗೂ  ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ಕನಸಿನ  ಕೂಸು  ‘ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ಒಂದು ಸ್ವಯಂ ಸೇವಾ ಸಂಸ್ಥೆ […]

co-oparative

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ (Rosary Credit Society wins ‘Best Cooperative Society’ award)

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ‘ ಪ್ರಶಸ್ತಿ    ಕುಂದಾಪುರ ಸಹಕಾರಿ ಕ್ಷೇತ್ರದ ಕಿರೀಟಕ್ಕೆ ಮತ್ತೊಂದು ಗರಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ.     ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ […]

ಅಪಘಾತ

ಹೆದ್ದಾರಿಯ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸ್ಕಿಡ್‌ :    ಮಹಿಳೆಯ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೃತ್ಯು (Two-wheeler skids after hitting a pothole on the highway: Woman runs over by lorry, dies on the spot)

 ಹೆದ್ದಾರಿಯ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸ್ಕಿಡ್‌ :    ಮಹಿಳೆಯ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೃತ್ಯು  ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಮೃತ ಮಹಿಳೆ  (Mangaluru) ಮಂಗಳೂರು: ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನವೊಂದು ಹೆದ್ದಾರಿಯ ಗುಂಡಿಗೆ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಆಕೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೂಳೂರು ರಾಯಲ್ ಓಕ್ ಎದುರು ಸಂಭವಿಸಿದೆ.    ಮೃತ ಮಹಿಳೆ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ […]

ರಾಜಕೀಯ

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Why wasn’t the Praja Soudha inaugurated when the BJP was in power for four years: CM questions MLA Vedavyas Kamath on stage)

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Mangaluru) ಮಂಗಳೂರು : ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ […]

ಅಪರಾಧ ರಾಜಕೀಯ

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Appeal to Governor demanding ANI to cover Suhas Shetty murder case)

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Bantwala) ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ.,ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.  ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ, […]

ಧಾರ್ಮಿಕ ರಾಜಕೀಯ

ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ : ಮಾ. 25 ಮಹಾ ಸಂಕಲ್ಪ – ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ (Kapu Sri Hale Mariamma Temple : Ma. 25 Maha Sankalpa – Launching of the Grand Fund Allocation Campaign)

  ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ : ಮಾ. 25 ಮಹಾ ಸಂಕಲ್ಪ – ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ (Kaup) ಕಾಪು: ಮಾರ್ಚ್ 25 ಮಂಗಳವಾರ ಸುಗ್ಗಿ ಜಾತ್ರೆಯ ಪರ್ವಕಾಲದಂದು “ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ” ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾತ್ರಿ 9.30 ಗಂಟೆಗೆ ಶ್ರೀ ದೇವಳದ ಮುಂಭಾಗದ ವೇದಿಕೆಯಲ್ಲಿ “ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ ಪ್ರಾರಂಭ ಸಂಬಂಧಿ “ಸಭಾ ಕಾರ್ಯಕ್ರಮ – ಜೀರ್ಣೋದ್ಧಾರ ಲಾಂಛನ ಅನಾವರಣ”, […]

ರಾಜಕೀಯ

ಎಂಎಲ್‌ಸಿ ಐವಾನ್ ಡಿಸೋಜಾ ಹೇಳಿಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ರಸ್ತೆ ತಡೆ (Road block by BJP Yuva Morcha on BC Road Condemning MLC Ivan DʼSouzaʼs statement)

ಎಂಎಲ್‌ಸಿ ಐವಾನ್ ಡಿಸೋಜಾ ಹೇಳಿಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ರಸ್ತೆ ತಡೆ  (Bantwala) ಬಂಟ್ವಾಳ: ಎಂಎಲ್‌ಸಿ ಐವನ್‌ ಡಿʼ ಸೋಜರವರ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್‌ಐಆರ್ ದಾಖಲಿಸದಿರುವುದು ಮತ್ತು ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಬಿ.ಸಿ. ರೋಡಿನಲ್ಲಿ ರಸ್ತೆ ತಡೆಗೈದು ಪ್ರತಿಭಟನೆ ನಡೆಸಲಾಯಿತು. ಇದಕ್ಕೂ ಮೊದಲು ನಡೆದ ಪ್ರತಿಭಟನಾ  ಸಭೆಯನ್ನು ಉದ್ದೇಶಿಸಿ […]

ಮನೋರಂಜನೆ

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್ (The survival of the Tulu language, the efforts of the youth are commendable: UT Khader)

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್  ರೂಪೇಶ್ ಶೆಟ್ಟಿ  ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ  (Mangaluru) ಮಂಗಳೂರು: ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.  ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ […]

ರಾಜಕೀಯ

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ (MP Brijesh Chauta, R Ashok visit  Odduru farm house)

ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭೇಟಿ  (Bantwala) ಬಂಟ್ವಾಳ: ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮತ್ತು ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್‌ಗೆ ಬುಧವಾರ ಭೇಟಿ‌ ನೀಡಿದರು.ಈ ಸಂದರ್ಭ ಆರ್.ಅಶೋಕ್ ಹಾಗೂ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು. ಶಾಸಕ ರಾಜೇಶ್ ನಾಯ್ಕ್ […]

ಧಾರ್ಮಿಕ ರಾಜಕೀಯ

ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಟೆಂಪಲ್‌ ರನ್‌ (MP Captain Brijesh Chauta Temple run)

ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಟೆಂಪಲ್‌ ರನ್‌ (Mangaluru) ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ಮಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಮಂಗಳವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.   ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ […]

eMedia Kannada  @2025. All Rights Reserved.