Tag: MLA VEDAVYASA KAMATH

ರಾಜಕೀಯ

ಮಂಗಳೂರಿಗೆ ಮೋದಿ: ರೋಡ್‌ಶೋಗೆ ಸೀಮಿತ (Modi to Mangaluru : Limited to Road Show

ಮಂಗಳೂರಿಗೆ ಮೋದಿ: ರೋಡ್‌ಶೋಗೆ ಸೀಮಿತ (Mangaluru) ಮಂಗಳೂರು: ಮಂಗಳೂರಿಗೆ ಏ. 14ರಂದು ಪ್ರಧಾನಿ ನರೇಂದ್ರ ಮೋದಿಯವರು(PM Narendra Modi) ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ (BJP DK Candidate brijesh Chauta) ಅವರ ಪರವಾಗಿ ಪ್ರಚಾರಕ್ಕೆ ಆಗಮಿಸುವ ಹಾಗೂ ಸಭಾ ಕಾರ್ಯಕ್ರಮ ಆಯೋಜಿಸುವ ಕುರಿತಂತೆ ಬಿಜೆಪಿ ಸಿದ್ಧತೆಯಲ್ಲಿ ತೊಡಗಿರುವಾಗಲೇ ರದ್ದುಗೊಂಡ ಮಾಹಿತಿ ಬಂದಿದೆ.  ಸಭಾ ಕಾರ್ಯಕ್ರಮವನ್ನು ಆಯೋಜಿಸುವ ಬದಲು ಕೇವಲ ರೋಡ್ ಶೋ ಕಾರ್ಯಕ್ರಮಕ್ಕೆ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜಿಸಲು ಆದೇಶ ಬಂದಿದೆ. ನರೇಂದ್ರ ಮೋದಿಯವರ ಸಭಾ […]

ದೈವ - ದೇವರು

ಅಯೋಧ್ಯಾ ಶ್ರೀ ರಾಮನಿಗೆ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು, ಭಕ್ತರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ : (Ayodhya: Swarna Atte Prabhavali Samarpane)

ಅಯೋಧ್ಯಾ ಶ್ರೀ ರಾಮನಿಗೆ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು, ಭಕ್ತರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ  (Ayodhya) ಅಯೋಧ್ಯೆ: ಅಯೋಧ್ಯಾ ಶ್ರೀ ರಾಮನಿಗೆ ಶ್ರೀಸಂಸ್ಥಾನ‌ ಕಾಶಿ ಮಠದ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು (Sayameendra Swamiji) ಮತ್ತು ಭಕ್ತರಿಂದ ಅರ್ಪಿಸಲಾದ ಸುಮಾರು 70 ಲಕ್ಷ ರೂ ಮೌಲ್ಯದ ಸ್ವರ್ಣ ಅಟ್ಟೆ ಪ್ರಭಾವಳಿಯನ್ನು ಇಂದು ಅಯೋಧ್ಯೆಯಲ್ಲಿ ಶ್ರೀ ಪೇಜಾವರ ಶ್ರೀಗಳ ಮೂಲಕ ಅರ್ಪಿಸಲಾಯಿತು.  ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲ್ ಜಿ (Gopal […]

ಕರಾವಳಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆ (90th Annual All members  meeting of KWJA)

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆ  ಮಂಗಳೂರು: ಪತ್ರಕರ್ತರು ಪ್ರಾಮಾಣಿಕವಾಗಿ ಸುದ್ದಿ ಮಾಡಬೇಕಿದ್ದು, ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ನಡೆಸಬೇಕಾಗಿದೆ. ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕಿದೆ. ಈ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸಮಾಜಮುಖಿ ಪತ್ರಿಕೋದ್ಯಮಕ್ಕೆ ದಾರಿ ದೀಪವಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ (MLA Vedavyasa Kamath) ಹೇಳಿದ್ದಾರೆ.  ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ […]

ಕರಾವಳಿ ಕ್ರೀಡೆ

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ (KUWJ State level Rohan Cup Cricket Cup Inaguration)

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ (Speaker UT Khader) ಹೇಳಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರ ಯೋಧ ದಿ. ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಗೌರವಾರ್ಥ ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ (Adyaru Sahyadri Collge […]

ಕರಾವಳಿ ವ್ಯವಹಾರ

ಮಂಗಳೂರು ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ 10 ಲಕ್ಷ ರೂ.: ಸಂಸದ ನಳಿನ್ ಕುಮಾರ್ ಕಟೀಲ್ (Mangaluru Patrika Bhavana)

ಮಂಗಳೂರು ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ 10 ಲಕ್ಷ ರೂ.: ಸಂಸದ ನಳಿನ್ ಕುಮಾರ್ ಕಟೀಲ್̈  (DK MP Nalinkumar Katil) ಮಂಗಳೂರು: ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ 10 ಲಕ್ಷ ರು. ಮಂಜೂರುಗೊಳಿಸಿರುವುದಾಗಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ಉರ್ವ ಮಾರ್ಕೆಟ್ ಬಳಿಯ ಪತ್ರಿಕಾ ಭವನದಲ್ಲಿರುವ ಮಂಗಳೂರು ಪ್ರೆಸ್‌ಕ್ಲಬ್‌ನ ನವೀಕೃತ ಕಚೇರಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ಅತ್ಯಾಧುನಿಕ ರೀತಿಯಲ್ಲಿ ಈ […]

eMedia Kannada  @2025. All Rights Reserved.