Tag: MLA YASHPAL SUVARNA

ಧಾರ್ಮಿಕ ವಿಡಿಯೋ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Daru Muhurta and Veelya Pradhan at Padubidri Sri Mahalingeshwara Maha Ganapati Temple)

 ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Padubidri) ಪಡುಬಿದ್ರಿ, ಜ. 20: ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳಿಗೆ ಅಣಿಯಾಗುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಬ್ರಹ್ಮಕಲಶೋತ್ಸವದ ಪೂರ್ವಭಾವೀ ದಾರು ಮುಹೂರ್ತ ಹಾಗೂ ಶಿಲ್ಪಿಗಳಿಗೆ ವೀಳ್ಯ ಪ್ರದಾನ ಸಮಾರಂಭವು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್ ಹಾಗೂ ವೈ. ಗುರುರಾಜ ಭಟ್‌ರವರ ಉಪಸ್ಥಿತಿಯಲ್ಲಿ ನಡೆಯಿತು. ಶ್ರೀ ದೇವಸ್ಥಾನದ ಧ್ವಜಸ್ತಂಭದ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆಯ ಬಗ್ಗೆ ಸಮಾಲೋಚನಾ ಸಭೆ (Consultation meeting regarding the burden of offerings on the occasion of the Kaup Sri Hosa  Marigudi Brahma Kalashotsava)

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆಯ ಬಗ್ಗೆ ಸಮಾಲೋಚನಾ ಸಭೆ   (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿಯಾಗಿ ಭಾನುವಾರ ಸಮಾಲೋಚನಾ ಸಭೆ ಕಾಪುವಿನ ವಿವೇಕ್ ಕಾಂಪ್ಲೆಕ್ಸ್ ನ ಸರೋಜ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರಗಿತು.  ಕಾಪು   ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಭಕ್ತರು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮಣಿಪುರ ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ (Centenary celebrations of Bharathi Higher Primary School, Kuntalnagar, Manipur)

ಮಣಿಪುರ ಕುಂತಳನಗರ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ 4-5 ಸಾವಿರ ಕನ್ನಡ ಶಾಲೆಗಳು ಮುಚ್ಚುವ ಹಂತದಲ್ಲಿದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ  (Manirpura, Katapadi) ಮಣಿಪುರ, ಜ.5: ರಾಜ್ಯದಲ್ಲಿನ 48 ಸಾವಿರ ಸರಕಾರಿ ಶಾಲೆಗಳಲ್ಲಿ 4-5  ಸಾವಿರ ಶಾಲೆಗಳು ಮುಚ್ಚುವ ಹಂತದಲ್ಲಿದೆ. ಆಂಗ್ಲ ಭಾಷೆಯ ವ್ಯಾಮೋಹದ ನಡುವೆಯೂ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಯಶಸ್ಸನ್ನು ಕಾಣಲಿ ಎಂದು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. […]

ಕ್ರೀಡೆ ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿಯಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ಚಾಲನೆ (Inter-state sports festival MRG Trophy 2024 launched in Padubidri)

ಪಡುಬಿದ್ರಿಯಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ಚಾಲನೆ   ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್   (Padubidri) ಪಡುಬಿದ್ರಿ : ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ ಮೂಡುತ್ತದೆ. ಬಂಟ ಸಮಾಜಕ್ಕೆ ಸಮಾಜದ ನೇತೃತ್ವ ವಹಿಸುವ ವಿಶೇಷ ಶಕ್ತಿಯಿದೆ. ಇಂತಹ ಅವಕಾಶಗಳ ಮೂಲಕ ಮತ್ತಷ್ಟು ಕಾರ್ಯಗಳಾಗಲಿ ಎಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಹೇಳಿದರು.  ಅವರು ಭಾನುವಾರ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಪಡುಬಿದ್ರಿ ಬಂಟರ ಭವನದ […]

ಕ್ರೀಡೆ ಸಂಘ, ಸಂಸ್ಥೆಗಳು

ಡಿ. 29 : ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎಂ ಆರ್ ಜಿ ಟ್ರೋಫಿ 2024, ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ (Dec. 29 : MRG trophy 2024, Inter State Bunts Sports Fastival by Padubidri Bunts Sangha)

ಡಿ. 29 : ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎಂ ಆರ್ ಜಿ ಟ್ರೋಫಿ 2024, ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ  (Padubidri) ಪಡುಬಿದ್ರಿ: ದೇಶಾದ್ಯಂತ ನೆಲೆಸಿರುವ ಬಂಟ ಸಮುದಾಯವನ್ನು ಒಗ್ಗೂಡಿಸಿ ಯುವ ಶಕ್ತಿಯ ಕ್ರೀಡಾ ಸ್ಫೂರ್ತಿಗೆ ಪ್ರೇರಣೆ ನೀಡಿ ಪ್ರೋತ್ಸಾಹಿಸುವ ನಿಟ್ಟಿನಿಂದ ಬಂಟರ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ದಿ. ರಮೇಶ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಡಿ. 29 ರಂದು ಎಂ ಆರ್ ಜಿ ಟ್ರೋಫಿ 2024, ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಆಯೋಜಿಸಲಾಗಿದೆ […]

CONGARTULATIONS

ಉಡುಪಿ: ಸಹಕಾರ ರತ್ನ ಕೆ. ನಾರಾಯಣ ಬಲ್ಲಾಳ್ ರವರಿಗೆ ನಾಗರಿಕ ಸನ್ಮಾನ (Udupi : Civilion honor to Sahakara Rathna awardee K Narayana ballal)

ಉಡುಪಿ: ಸಹಕಾರ ರತ್ನ ಕೆ. ನಾರಾಯಣ ಬಲ್ಲಾಳ್ ರವರಿಗೆ ನಾಗರಿಕ ಸನ್ಮಾನ  (Udupi) ಉಡುಪಿ : ಸಹಕಾರ ರತ್ನ ಕೆ. ನಾರಾಯಣ ಬಲ್ಲಾಳ್ ಅಭಿನಂದನಾ ಸಮಿತಿಯ ವತಿಯಿಂದ ಸಹಕಾರ ರತ್ನ ಪುರಸ್ಕ್ರತರಾದ  ಕೆ. ನಾರಾಯಣ ಬಲ್ಲಾಳ್‌ರವರಿಗೆ ಊರ ನಾಗರಿಕರ ಪರವಾಗಿ ಅಭಿನಂದನಾ ಸಮಾರಂಭವು ಡಿ. 21ರ ಶನಿವಾರ ಸಂಜೆ 6.00 ಗಂಟೆಗೆ ಕೊಡವೂರು ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಉದ್ಯಮಿ ಸಾಧು ಸಾಲ್ಯಾನ್  ವಹಿಸಲಿದ್ದಾರೆ.   […]

ನಿಧನ

ಸಮಾಜ ಸೇವಕ ಮಾಧವ ಎಸ್. ಸುವರ್ಣ ನಿಧನ (Social worker Madhava S Suvarna Passes away)

ಸಮಾಜ ಸೇವಕ ಮಾಧವ ಎಸ್. ಸುವರ್ಣ ನಿಧನ  ಪಡುಬಿದ್ರಿ: ಸುವರ್ಣ ಸಂಭ್ರಮದ ಜೇಸಿಐ ಪಡುಬಿದ್ರಿಯ ಸ್ಥಾಪಕ ಸದಸ್ಯರಾಗಿದ್ದ ಎರ್ಮಾಳು ಮಾಧವ ಎಸ್. ಸುವರ್ಣ(72) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತೆಂಕ ಎರ್ಮಾಳು ಸ್ವಗೃಹ “ಸುರಕ್ಷಾ”ದಲ್ಲಿ ನಿಧನರಾದರು. ಪರಿಸರದಲ್ಲಿ “ಮಾಸು” ಎಂದೇ ಪ್ರಸಿದ್ಧರಾಗಿದ್ದ ಅವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸರಳ ಸಜ್ಜನಿಕೆ, ಮೃಧು ಸ್ವಭಾವದ ಅವರು ತೆಂಕ ಎರ್ಮಾಳು ಮೊಗವೀರ ಮಹಾಸಭಾದ ಅಧ್ಯಕ್ಷರಾಗಿ, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ, ತೆಂಕ ಕಿನಾರಾ ಆಂಗ್ಲ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ (Develop discipline in life, desire to achieve, self confidence : Udupi DC Dr. K Vidyakumari)

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ   ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟನೆ  (Udupi) ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.  ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ […]

ವ್ಯವಹಾರ ಸಂಘ, ಸಂಸ್ಥೆಗಳು

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ( A Two – days Mssive Job fair under the Sponsorship of MRG Group is underway at Manipura, Kunthala Nagara

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ. ಗೋಲ್ಡ್‌ಫ್ಲಿಂಚ್‌ ಸಿಟಿಯಲ್ಲಿ ಮುಂದೆ 50 ಸಾವಿರ ಉದ್ಯೋಗಾವಕಾಶ : ಬಂಜಾರಾ ಡಾ. ಕೆ. ಪ್ರಕಾಶ್  ಶೆಟ್ಟಿ ಮಣಿಪುರ, ಕುಂತಳನಗರ, ನ.16: ಮಣಿಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ಆಯೋಜನೆಯಲ್ಲಿ ಸತತ 3ನೇ ಬಾರಿಗೆ ಬೆಂಗಳೂರಿನ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್‌ಜಿ. ಗ್ರೂಪ್ […]

ಮನೋರಂಜನೆ

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಹಾಡು ಬಿಡುಗಡೆ (Udupi : Middle class family Tulu film song release)

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ”ತುಳು ಚಿತ್ರದ ಹಾಡು ಬಿಡುಗಡೆ ತುಳು ಚಿತ್ರರಂಗದ ಇತಿಹಾಸದಲ್ಲೇ ಸಿಂಗಲ್ ಥಿಯೇಟರ್ ನಲ್ಲಿ ಅದ್ಧೂರಿ ಕಾರ್ಯಕ್ರಮ (Udupi) ಉಡುಪಿ: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಉಡುಪಿ ಕಲ್ಪನಾ ಥಿಯೇಟರ್ ನಲ್ಲಿ ಜರುಗಿತು. ತುಳುನಾಡ ಬಾವುಟ ಹಾರಿಸುವ ಮೂಲಕ […]

eMedia Kannada  @2025. All Rights Reserved.