ಇಂದು ಉಡುಪಿಯಲ್ಲಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ (Today in Udupi an imprtent meeting led by BL Santosh
ಇಂದು ಉಡುಪಿಯಲ್ಲಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ ಉಡುಪಿ: ಜೂನ್ 3 (ಗುರುವಾರ) ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಇಂದು ಬೆಳಿಗ್ಗೆ ಘಂಟೆ 11.30ಕ್ಕೆ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ […]










