(hareesh poonja MLA Karntaka)ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದುರ್ವರ್ತನೆ: ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿಗಳ ಸಂಘ ಖಂಡನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದುರ್ವರ್ತನೆ: ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿಗಳ ಸಂಘ ಖಂಡನೆ ಬೆಳ್ತಂಗಡಿ (belthangadi): ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ವಲಯ ಅರಣ್ಯ ಅಧಿಕಾರಿ ಗಳ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (hareesh poonja MLA Karntaka) ದುರ್ವರ್ತನೆಯನ್ನು ಕರ್ನಾಟಕ ಅರಣ್ಯ ಅರಣ್ಯಾಧಿಕಾರಿಗಳ ಸಂಘ ಖಂಡಿಸಿದೆ. ಮಂಗಳೂರು ವಿಭಾಗದ, ಉಪ್ಪಿನಂಗಡಿ ವಲಯದ, ಬೆಳ್ತಂಗಡಿ ತಾಲ್ಲೂಕಿನ, ಕಳೆಂಜ ಗ್ರಾಮದ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯವರು […]



