ಧಾರ್ಮಿಕ
ಕಾಪು ಹೊಸ ಮಾರಿಗುಡಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ (Legislative Council Speaker Basavaraj visits Kaup New Marigudi)
ಕಾಪು ಹೊಸ ಮಾರಿಗುಡಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ ಶ್ರೀ ಹೊಸ ಮಾರಿಗುಡಿಗೆ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ : ಹೊರಟ್ಟಿ (Kaup) ಕಾಪು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು. ಹೊಸ ಮಾರಿಗುಡಿಯ ಪ್ರಧಾನ ಅರ್ಚಕ […]

