# Tags

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Massive protest by Laxmi Hebbalkar fans against MLC CT Ravi)

ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ (Belagavi) ಬೆಳಗಾವಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಸಿಟಿ ರವಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು (ಶನಿವಾರ) ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ‌ ನಡೆಸಿ ಸಿಟಿ ರವಿಯವರ ಪ್ರತಿಕೃತಿ ದಹಿಸಿದ್ದಾರೆ.   ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿಯವರನ್ನು ವಿಧಾನ ಪರಿಷತ್ […]

ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ : ಸಿಟಿ ರವಿ ವಿರುದ್ಧ ಎಫ್ ಐ ಆರ್ (BJP MLC CT Ravi against FIR)

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ […]