Tag: mlc manjunath bhandari

social work

ಅ. 29 : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ (Oct 29: Massive blood donation camp organized by Udupi Block Congress)

ಅ. 29 : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿರುವ ರಕ್ತದಾನ ಶಿಬಿರ   (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ  ರಮೇಶ್ ಕಾಂಚನ್ ಇವರ ‌ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29 ಗುರುವಾರದಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.   ಈ ಸಂದರ್ಭದಲ್ಲಿ […]

PROBLEMS ರಾಜಕೀಯ

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ (Deputy Chief Minister visits the postgraduate centre under construction at Belapu.)

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ   ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇ. ಕಾಮಗಾರಿ ಬಾಕಿ ಉಳಿದಿದೆ  (Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ ಪರಮೇಶ್ವರ್  ಅವರು ಭೇಟಿ ನೀಡಿದರು.    ಸ್ನಾತಕೋತ್ತರ ಕೇಂದ್ರದ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ […]

co-oparative CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸಾಂಸ್ಕೃತಿಕ

Silver Jubilee Celebration of Jayashree Krishna Environmental Protection Committee

Silver Jubilee Celebration of Jayashree Krishna Environmental Protection Committee Chief Minister D.K. Shivakumar to inaugurate the event in Mangaluru on September 6 ‎(Mangaluru) Mangaluru: Born about 25 years ago with the sole aim of comprehensive development of undivided Dakshina Kannada and Udupi districts, pollution-free industrialization and environmental protection, ‘Jayashri Krishna Environmental Protection Committee’, the dream […]

ಸಂಘ, ಸಂಸ್ಥೆಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ (Silver Jubilee Celebration of Jayashree Krishna Environmental Protection Committee)

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ   ಸೆ. 6 ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಚಾಲನೆ ‎(Mangaluru) ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮಾಲಿನ್ಯ ರಹಿತ ಕೈಗಾರಿಕೀಕರಣ ಮತ್ತು ಪರಿಸರ ಸಂರಕ್ಷಣೆಗಾಗಿನ ಏಕ ಮಾತ್ರ ಧ್ಯೇಯದೊಂದಿಗೆ  ಸುಮಾರು 25 ವರ್ಷಗಳ ಹಿಂದೆ ಜನ್ಮತಾಳಿದ  ಹಾಗೂ  ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ಕನಸಿನ  ಕೂಸು  ‘ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ಒಂದು ಸ್ವಯಂ ಸೇವಾ ಸಂಸ್ಥೆ […]

ಅಪರಾಧ

 ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ (MLC Bhandari demands strict legal action against Udupi MLA Yashpal Suvarna)

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ಪಾಲ್ ಸುವರ್ಣರಿಂದ ದ್ವೇಷ ಭಾಷಣ (Mangaluru) ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ […]

ರಾಜಕೀಯ

ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ (Mallikarjun Kharge takes oath as Rajya Sabha member)

ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ (New Dhelhi) ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು  ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.   ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಖರ್ಗೆ ಅವರ ಈ ನೂತನ ರಾಜಕೀಯ ಹೆಜ್ಜೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಹಿರಿಯ ನಾಯಕರು ಸಾಕ್ಷಿಯಾದರು.   ಅತ್ಯಂತ ವ್ಯವಸ್ಥಿತವಾಗಿ ನಡೆದ ಈ […]

ರಾಜಕೀಯ

ತಮಿಳುನಾಡು ರಾ.ಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಭೇಟಿ ಮಾಡಿದ ಮಂಜುನಾಥ ಭಂಡಾರಿ (Manjunatha Bhandari meets Tamil Nadu MP Praveen Chakravarthy)

ತಮಿಳುನಾಡು ರಾ.ಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಭೇಟಿ ಮಾಡಿದ ಮಂಜುನಾಥ ಭಂಡಾರಿ ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ  (Bengaluru) ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.   ಪ್ರವೀಣ್ ಚಕ್ರವರ್ತಿ ಅವರು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಜಯಭೇರಿ ಬಾರಿಸುವಲ್ಲಿ ಹಾಗೂ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಂಡಾರಿಯವರು  ಪ್ರವೀಣ್ ಚಕ್ರವರ್ತಿಯವರ ಜೊತೆ […]

ರಾಜಕೀಯ

ಉಡುಪಿ: ಎಂಎಲ್‌ ಸಿ ಮಂಜುನಾಥ ಭಂಡಾರಿ ವಿವಿಧ ಶಾಲೆಗಳಿಗೆ ಭೇಟಿ (Udupi: MLC Manjunatha Bhandari visits various schools)

ಉಡುಪಿ: ಎಂಎಲ್‌ ಸಿ ಮಂಜುನಾಥ ಭಂಡಾರಿ ವಿವಿಧ ಶಾಲೆಗಳಿಗೆ ಭೇಟಿ   ಎಂಆರ್‌ ಪಿ ಎಲ್ ಅನುದಾನದ ಸದ್ಬಳಕೆಗೆ ಸೂಚನೆ (Udupi) ಉಡುಪಿ: ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಬಿಡುಗಡೆ ಮಾಡಿರುವ ಅನುದಾನದ ಕಾಮಗಾರಿಗಳ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಮಂಗಳವಾರ ಶಾಲೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.   […]

protest

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು: ಎಂಎಲ್‌ ಸಿ ಭಂಡಾರಿ(PM Modi’s statement is childish: MLC Bhandari)

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು: ಎಂಎಲ್‌ ಸಿ ಭಂಡಾರಿ   ಜಾಗತಿಕ ತಲ್ಲಣ, ಆರ್ಥಿಕ ವ್ಯವಸ್ಥೆಯಲ್ಲಿ ಏರು–ಪೇರಾದಾಗ ಭರವಸೆ ಮಾತುಗಳು ಬೇಕಿದೆ (Mangaluru) ಮಂಗಳೂರು: ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು. ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯ̧ಕ್ಷ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ. […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಹಾರೈಕೆ (MLC Manjunath Bhandari wishes students who excelled in SSLC exams)

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಹಾರೈಕೆ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಭವಿಷ್ಯದಲ್ಲಿ ಉತ್ತಮ ಗುಣನಡತೆಯುಳ್ಳವರಾಗಬೇಕು (Mangaluru) ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅದರಲ್ಲೂ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೋರಿದ ಅಪ್ರತಿಮ ಸಾಧನೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಕೋರಿದ್ದಾರೆ.   ಈ […]

eMedia Kannada  @2025. All Rights Reserved.