Tag: mlc manjunath bhandari

ರಾಜಕೀಯ

ದಾವಣಗೆರೆ ಉಪಚುನಾವಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾರೊಂದಿಗೆ ಶಾಸಕ ಭಂಡಾರಿ ಭಾಗಿ (Davangere by-election: MLA Bhandari participates with AICC General Secretary Surjewala)

ದಾವಣಗೆರೆ ಉಪಚುನಾವಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾರೊಂದಿಗೆ ಶಾಸಕ ಭಂಡಾರಿ ಭಾಗಿ ಉಪಚುನಾವಣಾ ಪ್ರಚಾರಕ್ಕೆ ನಿಯೋಜಿಸಲಾದ ಸಚಿವರು, ಶಾಸಕರು, ವಿಪ ಸದಸ್ಯರು, ಪಕ್ಷದ ಹಿರಿಯರ ಜೊತೆ ಮಾತುಕತೆ   (Davanagere) ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್  ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಉಸ್ತುವಾರಿ ಸಮಿತಿ ಸಂಚಾಲಕರಾದ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಭಾಗಿಯಾದರು.   ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರೊಂದಿಗೆ ಮಂಗಳವಾರ […]

Uncategorised

ದ. ಕ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ (The state budget has written a new commentary for the development of the DK district: MLA Manjunath Bhandari

 ದ. ಕ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್   (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ.   ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ […]

ಮನೋರಂಜನೆ

ಯಕ್ಷಗಾನ ಕಲೆ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು ಟಿ. ಖಾದರ್ (Yakshagana art should not be limited to the district but should be expanded throughout the state: U T. Khader)

ಯಕ್ಷಗಾನ ಕಲೆ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು ಟಿ. ಖಾದರ್ ‌  ಸಹ್ಯಾದ್ರಿಯಲ್ಲಿ ಯಕ್ಷಧ್ರುವ ಸಮ್ಮಿಲನ 2025-26 ಸಮಾರೋಪ (Mangaluru) ಮಂಗಳೂರು : ಮಂಗಳೂರು: ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ನೀಡುವ ಮೂಲಕ ಯಕ್ಷಗಾನ ಕಲೆಯನ್ನು ರಾಜ್ಯದಾದ್ಯಂತ ವಿಸ್ತರಿಸುತ್ತಿರುವ ಕೀರ್ತಿ […]

ರಾಜಕೀಯ

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ (Manjunath Bhandari has been appointed as the chairman of the Vidhan Parishad Rights Committee)

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ ವಿ.ಪ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮದ ಪ್ರಕಾರ ಸಭಾಪತಿಯಿಂದ ನೇಮಕ    (Udupi) ಉಡುಪಿ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ.    ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ […]

co-oparative

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ (Rosary Credit Society wins ‘Best Cooperative Society’ award)

ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ‘ ಪ್ರಶಸ್ತಿ    ಕುಂದಾಪುರ ಸಹಕಾರಿ ಕ್ಷೇತ್ರದ ಕಿರೀಟಕ್ಕೆ ಮತ್ತೊಂದು ಗರಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ.     ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ […]

ಅಪರಾಧ ವ್ಯವಹಾರ ಶಾಲಾ ಕಾಲೇಜು

ಬೆಳಪು : ಸ್ನಾತಕೋತ್ತರ ಕೇಂದ್ರಕ್ಕೆ ಬಿಡುಗಡೆಯಾದ ರೂ. 7.80 ಕೋಟಿ ರೂ. ಬೇರೆ ಕೆಲಸಕ್ಕೆ (Belapu: Rs. 7.80 crore released for postgraduate centre for other work)

ಬೆಳಪು : ಸ್ನಾತಕೋತ್ತರ ಕೇಂದ್ರಕ್ಕೆ ಬಿಡುಗಡೆಯಾದ ರೂ. 7.80 ಕೋಟಿ ರೂ. ಬೇರೆ ಕೆಲಸಕ್ಕೆ ವಿಶ್ವವಿದ್ಯಾಲಯವೇ ಇದರ ಜವಾಬ್ದಾರ : ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (Padubidri) ಪಡುಬಿದ್ರಿ: ಬೆಳಪುವಿನಲ್ಲಿ ಸ್ನಾತಕೋತ್ತರ ಕೇಂದ್ರಕ್ಕೆ ಬಿಡುಗಡೆಯಾದ ರೂ. 7.80 ಕೋಟಿ  ಹಣವನ್ನು ಬೇರೆ ಕೆಲಸಕ್ಕೆ ಉಪಯೋಗಿಸಿರುವುದು ಅಪರಾಧ. ಸರಕಾರ ಇದನ್ನು ಒಪ್ಪಲು ಸಾಧ್ಯವಿಲ್ಲ. ಈ ಹಣವನ್ನು ಬೆಳಪುವಿನ ಕೇಂದ್ರದ ಕಾಮಗಾರಿಗೆ ಮರಳಿಸಬೇಕು. ಸರಕಾರ ಇದರ ಜವಾಬ್ದಾರಿ ಹೊರಲು ಸಾಧ್ಯವಿಲ್ಲ. ವಿಶ್ವವಿದ್ಯಾಲಯವೇ ಇದರ ಜವಾಬ್ದಾರಿಯನ್ನು ಹೊರಬೇಕು ಎಂದು […]

ಶಾಲಾ ಕಾಲೇಜು

ಬಾರ್ಕೂರು ಪ್ರಥಮ ದರ್ಜೆ ಕಾಲೇಜು, ನೂತನ ಸಭಾಂಗಣಕ್ಕೆ ಶಿಕ್ಷಣ ಸಚಿವರಿಂದ ಶಿಲಾನ್ಯಾಸ (Education Minister lays foundation stone for Barkur First Grade College, new auditorium)

ಬಾರ್ಕೂರು ಪ್ರಥಮ ದರ್ಜೆ ಕಾಲೇಜು, ನೂತನ ಸಭಾಂಗಣಕ್ಕೆ ಶಿಕ್ಷಣ ಸಚಿವರಿಂದ ಶಿಲಾನ್ಯಾಸ ಸುಮಾರು ಒಂದು ಕೋಟಿ ವೆಚ್ಚದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ (Barkuru) ಬಾರ್ಕೂರು: ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಕಟ್ಟಡ ನಿರ್ಮಾಣದ ಬಗ್ಗೆ ವಿನ್ಯಾಸವನ್ನು ಭವಿಷ್ಯದ ದೂರ ದೃಷ್ಠಿತ್ವ ಇಟ್ಟುಕೊಂಡು ರಚಿಸಬೇಕು ಮತ್ತು ವೈಜ್ಞಾನಿಕವಾಗಿ ಅನುದಾನ ಹಂಚಿಕೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಹೇಳಿದರು.      ಅವರು ಶನಿವಾರ ಬ್ರಹ್ಮಾವರ ತಾಲೂಕಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ […]

ಶಾಲಾ ಕಾಲೇಜು

ಎಲ್ಲೂರಿನ ಐಟಿಐ ತಾಂತ್ರಿಕ ಕಾಲೇಜನ್ನು ಕಳತ್ತೂರು ಗ್ರಾಮಕ್ಕೆ ವರ್ಗಾಯಿಸಲು ವಿ.ಪ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯ (MLC Manjunath Bhandari demands transfer of ITI Technical College in Eluru to Kalathur village)

ಎಲ್ಲೂರಿನ ಐಟಿಐ ತಾಂತ್ರಿಕ ಕಾಲೇಜನ್ನು ಕಳತ್ತೂರು ಗ್ರಾಮಕ್ಕೆ ವರ್ಗಾಯಿಸಲು ವಿ.ಪ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯ (Udupi) ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರು ಗ್ರಾಮದಲ್ಲಿ ಆರಂಭಗೊಂಡಿರುವ ಐ.ಟಿ.ಐ. ತಾಂತ್ರಿಕ ಕಾಲೇಜು ಸ್ಥಗಿತಗೊಂಡಿದ್ದು, ಇದನ್ನು ಕಳತ್ತೂರು ಗ್ರಾಮಕ್ಕೆ ವರ್ಗಾಯಿಸಿ, ಕೂಡಲೇ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ರಾಜ್ಯದ ವೈದ್ಯಕೀಯ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣ ಪ್ರಕಾಶ್‌ ರುದ್ರಪ್ಪ ಪಾಟೀಲ ಹಾಗೂ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ […]

ಆಹಾರ

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Indira Canteen inaugurated in Kapu by Udupi in-charge Minister)

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ‌ ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ […]

ರಾಜಕೀಯ ವಿಡಿಯೋ

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ(Kaup: District in-charge Minister Lakshmi Hebbalkar meets Congress workers)

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ರವರು ಶನಿವಾರ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಅವರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಸಂದರ್ಭ ಮಾತನಾಡಿ, ಉಡುಪಿಯ ಉಸ್ತುವಾರಿ ಸಚಿವೆಯಾಗಿ ಇಲ್ಲಿನ ಜನರ ಶಿಸ್ತು, ಬದ್ಧತೆ, ಸಾಮಾಜಿಕ ಕಾಳಜಿ, ಸಂಸ್ಕೃತಿಯ ಶ್ರದ್ಧೆಯನ್ನು ನಾನೂ ಅಳವಡಿಸಿಕೊಂಡು ಜವಾಬ್ದಾರಿಯುತವಾಗಿ […]

eMedia Kannada  @2025. All Rights Reserved.