ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ: ಕಲಬುರಗಿಯಲ್ಲಿ ಎಂ.ಎಲ್. ಸಿ ತಿಪ್ಪಣ್ಣಪ್ಪ ಕಮಕನೂರು (Mallikarjun kharge next pm -MLC Thippannappa)
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ: ಎಂ.ಎಲ್. ಸಿ ತಿಪ್ಪಣ್ಣಪ್ಪ ಕಮಕನೂರು ಕಲಬುರಗಿ: ಈ ಭಾಗದ ಅಭಿವೃದ್ದಿಗೆ ಆರ್ಟಿಕಲ್ 371 (J) ತಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀವೆಲ್ಲರೂ ಆಶೀರ್ವಾದ ಮಾಡಿದರೆ, ಅವರು ಪ್ರಧಾನಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ವಿಶ್ವಾಸ ವ್ಯಕ್ತಪಡಿಸಿದರು. ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದರು. ಚಿತ್ತಾಪುರದ ಅಭಿವೃದ್ದಿ ಪರ ಚಿಂತನೆಯುಳ್ಳ ನಾಯಕ ಪ್ರಿಯಾಂಕ್ ಖರ್ಗೆ ಅವರನ್ನ […]