Tag: mn rajendra kumar

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಬಂಟರ ಸಂಘದಲ್ಲಿ ಸಿರಿಮುಡಿ ದತ್ತಿನಿಧಿ ವಿತರಣೆ (Sirimudi Endowment Fund Distribution at Padubidri Buntara Sangha)  

 ಸಿರಿಮುಡಿ ಕೋ–ಆಪರೇಟಿವ್ ಸೊಸೈಟಿ ಉದ್ಘಾಟನೆ  (Padubiddri) ಪಡುಬಿದ್ರಿ : ಹುಟ್ಟು ಸಾವಿನ ಮಧ್ಯೆ ಬದುಕನ್ನು ಸಾರ್ಥಕಗೊಳಿಸಲು ಸಾಮಾಜಿಕ ಕಾರ್ಯ ಮುಖ್ಯ. ದೇವರ ಆಶೀರ್ವಾದವೂ ಸಿಗಲಿದೆ. ಕಲಿಕಾ ಆಸಕ್ತಿಯಿದ್ದರೆ, ಬಡತನ ಮುಖ್ಯ ವಿಷಯವಾಗದು.  ವಿದ್ಯಾರ್ಥಿವೇತನದೊಂದಿಗೆ ಶಿಕ್ಷಣ ಪಡೆದವರು ಮುಂದೆ ಉದ್ಯೋಗ ಪಡೆದು ತಮ್ಮ ‌ಆದಾಯದ ಸ್ವಲ್ಪ ಭಾಗ ಅವಶ್ಯವಿದ್ದವರಿಗೆ ಸಹಾಯ ನೀಡಿದಲ್ಲಿ ಸಮಾಜ ಬೆಳೆಯಲು ಸಾಧ್ಯ ಎಂದು ಎಮ್ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಭವನದಲ್ಲಿ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ (Kaup Sri New Marigudi Brahma Kalashotsava: Uttara Vahini Horekanike)

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ  (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. ೨೫ ರಿಂದ ಮಾ. ೫ರವರೆಗೆ ನೆರವೇರಲಿದ್ದು, ಆ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲೆಯ ಉತ್ತರ ವಾಹಿನಿ ಹೊರಕಾಣಿಕೆ ಸಮರ್ಪಣೆ ನೆರವೇರಿತು.  ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.   ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ, […]

ವಿಡಿಯೋ ಸಂಘ, ಸಂಸ್ಥೆಗಳು

 ಕಾಪು ಸಹಕಾರಿ ವ್ಯವಸಾಯಿಕಾ ಸಂಘದ ಅಧ್ಯಕ್ಷರಾಗಿ ಕಾಪು ದಿವಾಕರ ಶೆಟ್ಟಿ ಅವಿರೋಧ ಆಯ್ಕೆ (Kapu Diwakar Shetty elected unopposed as President of Kapu Agricultural Cooperative Society)

ಕಾಪು ಸಹಕಾರಿ ವ್ಯವಸಾಯಿಕಾ ಸಂಘದ ಅಧ್ಯಕ್ಷರಾಗಿ ಕಾಪು ದಿವಾಕರ ಶೆಟ್ಟಿ ಅವಿರೋಧ ಆಯ್ಕೆ (Kaup) ಕಾಪು: ಕಾಪು ಸಹಕಾರಿ ವ್ಯವಸಾಯಿಕ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಾಜ್ಯ ಹಾಲು ಮಹಾ ಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿಯವರು ಸತತ ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ಯುವ ಸದಸ್ಯ ಸುಲಕ್ಷಣ್ ಎಲ್. ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.   ಬುಧವಾರ ಕಾಪು ಸಹಕಾರಿ ವ್ಯವಸಾಯಿಕ ಸಂಘದ ಭಾಸ್ಕರ ಸೌಧದಲ್ಲಿ ನಡೆದ ಚುನಾವಣೆಯಲ್ಲಿ  ಚುನಾವಣಾಧಿಕಾರಿಯಾಗಿ ಉಡುಪಿ ಜಿಲ್ಲಾ […]

social service ವಿಡಿಯೋ ವ್ಯವಹಾರ

ಸೆ.9; ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ (Inaugaration of new building “Sahakari Sankeerna’ of Palimaru Branch of Padubidri co-op Society)

ಸೆ.9; ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ (Padubidri) ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ  ́ಎ ಶ್ರೇಣಿಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಸೆಪ್ಟಂಬರ್ 9 ಸೋಮವಾರ ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ವೈ .ಸುಧೀರ್ ಕುಮಾರ್ ಹೇಳಿದರು. ಅವರು ಗುರುವಾರ ಸಂಜೆ […]

ಕರಾವಳಿ ಪ್ರಚಲಿತ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ (SCDCC Bank) 113 ನೇ ನೂತನ ಮಾಣಿ ಶಾಖೆಯ (Mani Branch) ಶುಭಾರಂಭ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 113 ನೇ ನೂತನ ಮಾಣಿ ಶಾಖೆಯ ಶುಭಾರಂಭ  ಬಂಟ್ವಾಳ: ಸಾಲ ದೊರೆಯದೆ ಅಥವಾ ಸಾಲ ತೀರಿಸಲಾಗದೇ ರೈತ ಸಾವನ್ನಪ್ಪಿದ ಒಂದೇ ಒಂದು ಉದಾಹರಣೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲ. ಸಂಸ್ಥೆ ಬರುವ ಸಂದರ್ಭದಲ್ಲಿ ಸ್ವಾಗತಿಸುವ ಮನೋಭಾವ ಸಹಕಾರಿಗಳದ್ದಾಗಿದ್ದು, ಎಲ್ಲರನ್ನೂ ಸೇರಿಸಿಕೊಂಡು ಸವಲತ್ತುಗಳು ಜನರಿಗೆ ತಲುಪುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಕೆಲಸಗಳನ್ನು ಮಾಡುತ್ತಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರಾದ “ಸಹಕಾರ ರತ್ನ” ಡಾ. […]

ಕರಾವಳಿ ವಿಡಿಯೋ

ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ನಬಾರ್ಡ್ ಸೌಲಭ್ಯ ಪಡೆಯಬೇಕು

ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ನಬಾರ್ಡ್ ಸೌಲಭ್ಯ ಪಡೆಯಬೇಕು  ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ್ ಮಹೋತ್ಸವ ಕಟ್ಟಡ ಉದ್ಘಾಟಿಸಿ ಡಾ.ಎಮ್.ಎನ್.ಆರ್.   ಪಡುಬಿದ್ರಿ: ಅವಿಭಜಿತ ದಕ ಜಿಲ್ಲೆಯಲ್ಲಿ ೧೭೦ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳಿದ್ದು ಕೇವಲ ೪೦ ಸಂಘಗಳು ನಬಾರ್ಡ್ ಯೋಜನೆಯ ಫಲಾನುಭವಿಗಳಾಗಿದ್ದಾರೆ. ನಬಾರ್ಡ್ ಯೋಜನೆಯ ಫಲಾನುಭವಿಗಳಾಗಲು ಇನ್ನೂ ೩ ವರ್ಷ ವಿಸ್ತರಿಸಿದ್ದು, ಉಳಿದ ಎಲ್ಲಾ ಸಹಕಾರಿ ಸಂಘಗಳು ನಬಾರ್ಡ್ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾ […]

ಪ್ರಚಲಿತ ವಿಡಿಯೋ

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ ಉಡುಪಿ:  ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9-30 ಕ್ಕೆ ನಡೆಯಲಿದೆ. ಈ ಬಗ್ಗೆ ಈ ಮೀಡಿಯಾ ಗೆ ಸಮಗ್ರ ಮಾಹಿತಿಯನ್ನು ಡಾ. ದೇವಿಪ್ರಸಾದ್‌ ಶೆಟ್ಟಿ ನೀಡಿದರು.

ಕರಾವಳಿ

ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

   ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ  ಕೋಟ:  ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘವು ೨೦೨೨-೨೩ ನೇ ಸಾಲಿನ ವ್ಯವಹಾರಿಕ ಕಾರ್ಯ ಸಾಧನೆಗಾಗಿ ಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಂದ ಸಂಘದ ಅಧ್ಯಕ್ಷ  ಬಿ.ಸುರೇಶ ಅಡಿಗ  ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಪೂಜಾರಿ ಪ್ರಶಸ್ತಿಯನ್ನು ಸ್ವೀಕರಿಸಿದರು.  ಈ ಸಂದರ್ಭದಲ್ಲಿ […]

eMedia Kannada  @2025. All Rights Reserved.