Tag: model ancy desouza

ಫ್ಯಾಷನ್

ಉಡುಪಿಯ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ (‘Silver Fest’ kicks off at Malabar Gold in Udupi)

ಉಡುಪಿಯ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ  ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್ (Udupi) ಉಡುಪಿ, ಜೂ. 7: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜೂನ್ 14ರವರೆಗೆ ನಡೆಯಲಿರುವ ವೈವಿಧ್ಯಮಯ ಬೆಳ್ಳಿ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ  ‘ಸಿಲ್ವರ್ ಫೆಸ್ಟ್’ಗೆ ಶನಿವಾರ ಚಾಲನೆ ನೀಡಲಾಯಿತು.   ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ ಹಾಗೂ ಭಾರತಿ ಸುರೇಶ್ ಅವರು ಬೆಳ್ಳಿ ಆಭರಣಗಳ ಸಂಗ್ರಹವನ್ನು ಅನಾವರಣಗೊಳಿಸುವ ಮೂಲಕ […]

eMedia Kannada  @2025. All Rights Reserved.