ಅಪರಾಧ
ಕರಾವಳಿ
ಕಾರ್ಕಳ (Karkala)ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಆಯೋಜನೆಯಲ್ಲಿ ಸೈಬರ್ ಕ್ರೈಂ (Cyber Crime) ಮಾಹಿತಿ ಶಿಬಿರ
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಆಯೋಜನೆಯಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ ಕಾರ್ಕಳ: ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತಿದ್ದು, ವಿದ್ಯಾವಂತ ನಿರುದ್ಯೋಗಿಗಳೇ ಇದರ ಟಾರ್ಗೆಟ್ ಆಗುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಎಎಸ್ಪಿ ಸಿದ್ದಲಿಂಗಪ್ಪ (ASP Siddalingappa) ಹೇಳಿದರು. ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ […]

