Tag: MOHAMMAD SHAREEF KARKALA

ಸಹಾಯ ಹಸ್ತ

 ಕಾರ್ಕಳ : ಜಮೀಯತುಲ್ ಫಲಾಹ್ ವತಿಯಿಂದ  ಬ್ಯಾಗ್, ನೋಟ್ ಬುಕ್, ಕೊಡೆ ವಿತರಣೆ (Karkala: Jamiatul Falah distributes bags, notebooks, umbrellas)

ಕಾರ್ಕಳ : ಜಮೀಯತುಲ್ ಫಲಾಹ್ ವತಿಯಿಂದ  ಬ್ಯಾಗ್, ನೋಟ್ ಬುಕ್, ಕೊಡೆ ವಿತರಣೆ   ಕಾರ್ಕಳ ಸಾಲ್ಮರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ (Karkala) ಕಾರ್ಕಳ : ಜಮೀತ್ಯುತುಲ್ ಫಲಹ  ಕಾರ್ಕಳ ಘಟಕ ವತಿಯಿಂದ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ನೋಟ್ ಪುಸ್ತಕ , ಶಾಲಾ ಬ್ಯಾಗ್, ಹಾಗೂ ಕೋಡೆಗಳನ್ನು ವಿತರಿಸಲಾಯಿತು.  ಕಾರ್ಯಕ್ರಮದಲ್ಲಿ ಶಾಲಾ ಪರಿಕರಗಳನ್ನು ನೀಡಿ ಮಾತನಾಡಿದ ಉಡುಪಿ  ದಕ್ಷಿಣ ಕನ್ನಡ ಜಿಲ್ಲಾ ಜಮಿಯ್ಯತುಲ್ […]

Uncategorised

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಪುನರಾಯ್ಕೆ (Mohammad Sharif re-elected as President of Karkala Taluk Journalists Association)

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಪುನರಾಯ್ಕೆ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆ   (Karkala) ಕಾರ್ಕಳ, ಫೆ.14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮೊಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ  ಚುನಾವಣಾಧಿಕಾರಿಯಾಗಿದ್ದು, ಶನಿವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ […]

protest

ಕಾರ್ಕಳ ಪುರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ (Karkala Municipality under siege by public)

ಕಾರ್ಕಳ ಪುರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ ನಿಕಟ ಪೂರ್ವ ಸದಸ್ಯೆ ಪ್ರತಿಮಾ ಮೋಹನ್ ರವರ ನೇತೃತ್ವದಲ್ಲಿ ಪ್ರತಿಭಟನೆ (Karkala) ಕಾರ್ಕಳ : ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕುಡಿಯುವ ನೀರು ಸರಬರಾಜಿಗಾಗಿ ಕಳೆದ ಒಂದು ವರ್ಷಗಳಿಂದ ನಿರಂತರವಾಗಿ ಅವೈಜ್ಞಾನಿಕವಾಗಿ ರಸ್ತೆ ಅಗೆದು ಹಾಲಿ ಇರುವ ಪೈಪ್ ಲೈನ್ ತುಂಡಾಗಿ,   ನಳ್ಳಿನೀರು ಸಂಪರ್ಕ ಕಡಿದು ಹೋಗಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ. ಇದಕ್ಕೆ ಜಲಮಂಡಳಿ ನೇರ ಹೊಣೆ ಎಂದು ಆರೋಪಿಸಿ ಕಾರ್ಕಳ ಪುರಸಭೆ ಮಾಜಿ  […]

ಪುಸ್ತಕ ಬಿಡುಗಡೆ ಪ್ರಚಲಿತ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾರ್ಕಳ : ಡಿ. 28 ರಂದು ಕ್ರಿಯೇಟಿವ್ ಕಾಲೇಜಿನಲ್ಲಿ  ಕನ್ನಡ ಸಾಹಿತ್ಯ ಸಮ್ಮೇಳನ (Karkala: Kannada literary conference at Creative College on December 28th)

ಕಾರ್ಕಳ : ಡಿ. 28 ರಂದು ಕ್ರಿಯೇಟಿವ್ ಕಾಲೇಜಿನಲ್ಲಿ  ಕನ್ನಡ ಸಾಹಿತ್ಯ ಸಮ್ಮೇಳನ   ಸಾಹಿತಿ, ಪತ್ರಕರ್ತ ವಾಸುದೇವ ಭಟ್‌ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆ (Karkala) ಕಾರ್ಕಳ : ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 28ರಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್‌ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.    ಅವರು ಕಾರ್ಕಳದ ಪತ್ರಿಕಾ […]

CONGARTULATIONS ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ (Awards for students of Karkala Arunodaya Special School in Bocce competition)

  ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ಸ್ಪರ್ಧೆ (Karkala) ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್, ಇವರ ಜಂಟಿ ಆಶ್ರಯದಲ್ಲಿ ಪಾಂಬೂರಿನಲ್ಲಿ ಉಡುಪಿ ಜಿಲ್ಲಾಮಟ್ಟದ ಬೋಚಿ ಸ್ಪರ್ಧೆ […]

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಕಳದ ಮೂವರಿಗೆ ಸ್ಥಾನ (Three people from Karkala get a place in the executive board of Udupi District Journalists Association)

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಕಳದ ಮೂವರಿಗೆ ಸ್ಥಾನ ಉಪಾಧ್ಯಕ್ಷರಾಗಿ ಉದಯ ಕುಮಾರ್‌, ಸದಸ್ಯರಾಗಿ ಮಹಮ್ಮದ್ ಶರೀಫ್, ರಾಂ ಅಜೆಕಾರು ಅವಿರೋಧ ಆಯ್ಕೆ  (Karkala) ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾರ್ಕಳ ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.   ವಿಜಯ ಕರ್ನಾಟಕ ಪತ್ರಿಕೆಯ ಬೆಳ್ಮಣ್‌ ವರದಿಗಾರ ಉದಯ ಕುಮಾರ್ ಮುಂಡ್ಕೂರು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ […]

ವ್ಯವಹಾರ ಸಂಘ, ಸಂಸ್ಥೆಗಳು

ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ (Information program on women’s self-reliance and women empowerment)

ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ (Karkala) ಕಾರ್ಕಳ : ಜೆ ಸಿ ಐ ಇಂಡಿಯಾ ಝೋನ್ 15 ರ ಜೆಸಿಐ ಬೆಳ್ಮಣ್, ಜೆಜೆಸಿ ವಿಂಗ್ಸ್ ಮತ್ತು ಮಹಿಳಾ ಜೆ ಸಿ ವಿಂಗ್ 45ನೇ ವರ್ಷದ ಸಂಭ್ರಮದ ಅಂಗವಾಗಿ ಕಾರ್ಕಳದ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ನ ಸಹಬಾಗಿತ್ವದಲ್ಲಿ ಮಹಿಳಾ ಸಬಲೀಕರಣ ಹಾಗೂ ಮಹಿಳಾ ಸ್ವಾಭಿಮಾನಿ ಬದುಕಿನ ಮುನ್ನುಡಿಗಾಗಿ 100 ತರಬೇತಿಗಳ […]

ಜಿಲ್ಲಾಡಳಿತ ಸನ್ಮಾನ, ಅಭಿನಂದನೆ

ಕಾರ್ಕಳ ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ (Minister Lakshmi Hebbalkar visits Karkala Patrika Bhavan)

ಕಾರ್ಕಳ ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಸಂಘದ ವತಿಯಿಂದ ಸಚಿವೆಗೆ ಅಭಿನಂದನೆ ಸಲ್ಲಿಸಲಾಯಿತು.  (Karkala) ಕಾರ್ಕಳ:  ಕಾರ್ಕಳ ತಾಲೂಕು  ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ ಭೇಟಿ ನೀಡಿದರು.     ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯವಾದ […]

ಸಂಘ, ಸಂಸ್ಥೆಗಳು

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ಉದ್ಘಾಟನೆ (Inauguration of the Karkala Taluk Working Journalists’ Association’s press office)

 ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ಉದ್ಘಾಟನೆ ಸುದ್ದಿ ಮಾತ್ರಾ ಪತ್ರಕರ್ತರ ಜವಾಬ್ದಾರಿಯಾಗಬಾರದು : ಶಾಸಕ ಸುನೀಲ್‌ ಕುಮಾರ್  (Karkala) ಕಾರ್ಕಳ : ಸುದ್ದಿ ಮಾಡುವುದಷ್ಟೇ ಪತ್ರಕರ್ತರ ಜವಾಬ್ದಾರಿಯಾಗಬಾರದು. ಇದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.  ಅವರು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಬ್ರೇಕಿಂಗ್ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ (Government school children should not be treated with inferiority: Vivek Alva)

ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ ಸಾಣೂರು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ (Karkala) ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಉದ್ಘಾಟಿಸಿದರು. […]

eMedia Kannada  @2025. All Rights Reserved.