ಕ್ರೀಡೆ
ಹೆಜಮಾಡಿಯಲ್ಲಿ ಕಾಪು ತಾಲೂಕು ದಸರಾ ಕ್ರೀಡಾಕೂಟ ಉದ್ಘಾಟನೆ (Kaup Thaluk Dussehra Games Inauguration)
ಹೆಜಮಾಡಿಯಲ್ಲಿ ಕಾಪು ತಾಲೂಕು ದಸರಾ ಕ್ರೀಡಾಕೂಟ ಉದ್ಘಾಟನೆ ಶೈಕ್ಷಣಿಕ ಸಾಧನೆಗೆ ಕ್ರೀಡಾ ಚಟುವಟಿಕೆ ಪೂರಕ : ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್ (Padubidri) ಪಡುಬಿದ್ರಿ : ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಆತ್ಮವಿಶ್ವಾಸಕ್ಕಾಗಿ ಕ್ರೀಡಾ ಚಟುವಟಿಕೆ ಪೂರಕವಾಗಿದೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ದೇಶಕ್ಕೆ ಕೀರ್ತಿ ತರಬೇಕು ಎಂದು ಕಾಪು ತಾಲೂಕು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಹೇಳಿದರು. ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಉಡುಪಿ ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ […]

