Tag: mohd aarif

ಅಪರಾಧ

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌ (Action to prevent misuse of fake IDs, media stickers: Police Commissioner)

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌ (Mangaluru) ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.    ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ  […]

ಮನೋರಂಜನೆ ಸಂಘ, ಸಂಸ್ಥೆಗಳು

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Credit for teastful comedy in Tulu theatre : Actor Aravinda Bolar)

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Mangaluru) ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ, ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ. ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯವನ್ನು ಮಾತ್ರ ಪ್ರೇಕ್ಷಕರು ಒಪ್ಪುತ್ತಾರೆ. ಹಾಸ್ಯ ಕಲಾವಿದರು ಕೂಡಾ  ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ಜನಪ್ರಿಯ  ನಟ ಅರವಿಂದ ಬೋಳಾರ್ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಪತ್ರಿಕಾ […]

eMedia Kannada  @2025. All Rights Reserved.