fastival
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು ವತಿಯಿಂದ ಕಾಪು ಪೇಟೆಯಲ್ಲಿ ಸಿಹಿತಿಂಡಿ ವಿತರಣೆ (Udupi District Muslim Union, Kaup Taluk distributes sweets in Kaup city)
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು ವತಿಯಿಂದ ಕಾಪು ಪೇಟೆಯಲ್ಲಿ ಸಿಹಿತಿಂಡಿ ವಿತರಣೆ (Kaup)ಕಾಪು : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು ವತಿಯಿಂದ ಸೋಮವಾರ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಕಾಪು ಪೇಟೆಯ ಅಂಗಡಿಗಳಿಗೆ ಸಿಹಿ ತಿಂಡಿ ವಿತರಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿ ಕೊಂಡರು. ಕಾಪು ವೃತ್ತನಿರೀಕ್ಷಕರ ಕಚೇರಿಯ ಸಿಬ್ಬಂದಿಯವರಿಗೆ, ಕಾಪು ಪೇಟೆಯ ಅಂಗಡಿಗಳಿಗೆ, ಪೌರ ಕಾರ್ಮಿಕರಿಗೆ ಮತ್ತು ಕಾಪು ಠಾಣೆಯ ಸಿಬ್ಬಂದಿಯವರಿಗೆ ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭ ಉಡುಪಿ […]

