ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ (Friendly Iftar gathering organized by Karkala Congress Minority Unit)
ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಕಾರ್ಕಳ ಸಾಲ್ಮಾರದ ಜಾಮೀಯಾ ಮಸೀದಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Karkala) ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಸೌಹಾರ್ಧ ಇಫ್ತಾರ್ ಕೂಟವು ಕಾರ್ಕಳ ಸಾಲ್ಮಾರದ ಜಾಮೀಯಾ ಮಸೀದಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಬಂಗ್ಲೆಗುಡ್ಡೆಯ ತೈಬಾ ಗಾರ್ಡನ್ ಪ್ರಾಂಶುಪಾಲರಾದ ಮೌಲಾನ ಅಹ್ಮದ್ ಶರೀಪ್ ಅವರು ಮಾತನಾಡಿ, ಇಂದು ಜಗತ್ತು ನೆನಪಿಟ್ಟುಕೊಳ್ಳುವ ಅತ್ಯಾಧುನಿಕ ಅವಿಷ್ಕಾರಗಳನ್ನು ಸಂಶೋದಿಸಿದವರು ತಮ್ಮ […]







