ಅಪಘಾತ
ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಓಮ್ನಿ, ಬೈಕ್ ಮುಖಾಮುಖಿ: ಬೈಕ್ ಚಾಲಕ ಗಂಭೀರ (Accident at Moolki – Kolnadu NH 66 : youth serius)
ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಓಮ್ನಿ, ಬೈಕ್ ಮುಖಾಮುಖಿ: ಬೈಕ್ ಚಾಲಕ ಗಂಭೀರ (Moolki) ಮೂಲ್ಕಿ : ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕ ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಇಂದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ ಅಪಘಾತ ಸಂಭವಿಸಿದ್ದು, ಓಮ್ನಿ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದಾನೆ. ಕೊಲ್ನಾಡ್ ನಿವಾಸಿ […]

