Tag: moksha criarions

ಶಾಲಾ ಕಾಲೇಜು

“ಕುದ್ರು” ಕನ್ನಡ ಸಿನಿಮಾ ತೆರೆಗೆ ರೆಡಿ

“ಕುದ್ರು” ಕನ್ನಡ ಸಿನಿಮಾ ತೆರೆಗೆ ರೆಡಿ  ಮಂಗಳೂರು: ಮೋಕ್ಷ ಕ್ರಿಯೇಷನ್ಸ್ ಲಾಂಛನದಲ್ಲಿ ಭಾಸ್ಕರ ನಾಯ್ಕ ನಿದೇಶನ, ನಿರ್ಮಾಣದಲ್ಲಿ ತಯಾರಾದ ಕುದ್ರು ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಕುದ್ರು ಸಿನಿಮಾದ ಹಾಡುಗಳು ಈಗಾಗಲೇ ಜನಪ್ರಿಯಗೊಂಡಿದೆ.  ಕುದ್ರು ಸಿನಿಮಾದಲ್ಲಿ ಉತ್ತಮ ಸಂದೇಶವುಳ್ಳ ಕತೆಯಿದೆ.‌ ಮತ್ತೊಂದು ಕರಾವಳಿ ಭಾಗದ ಚಿತ್ರ ಕನ್ನಡ ಹಾಗೂ ತುಳು ಭಾಷೆಯಲ್ಲಿ ಕುದ್ರು ಎಲ್ಲೆಡೆ ಸದ್ದು ಮಾಡುತ್ತಿದೆ.  “ಕುದ್ರು” ವಿನ  ಮೂರನೇ ಹಾಡು ಉಡುಪಿ ಹಾಗೂ ಮಲೆನಾಡು ಪ್ರದೇಶದ ಸುಂದರ ಪರಿಸರದಲ್ಲಿ  ಚಿತ್ರಿಕರಿಸಿದ ಗೀತೆಯಾಗಿದೆ. “ಉಡಾಯಿಸು” ಅನ್ನುವ  […]

eMedia Kannada  @2025. All Rights Reserved.