Tag: moodabidre

ಶಾಲಾ ಕಾಲೇಜು

ಕ್ರಾಸ್ ಕಂಟ್ರಿ: ಆಳ್ವಾಸ್ ಮೂಡಬಿದ್ರಿ ಸತತ ೨೦ನೇ ವರ್ಷ ಚಾಂಪಿಯನ್ (Cross Country Race – Alvas Moodabidri Champion)

ಕ್ರಾಸ್ ಕಂಟ್ರಿ: ಆಳ್ವಾಸ್ ಮೂಡಬಿದ್ರಿ ಸತತ ೨೦ನೇ ವರ್ಷ ಚಾಂಪಿಯನ್  ಮೂಡುಬಿದಿರೆ: ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ನವೆಂಬರ್ ೪ ಮತ್ತು ೫ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ ಕಂಟ್ರಿ (Mangaluru University Cross Country Race) ಚಾಂಪಿಯನ್‌ಶಿಫ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ ೨೦ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಮೊದಲ ಆರು ಸ್ಥಾನಗಳನ್ನು ಆಳ್ವಾಸ್ ಕಾಲೇಜು ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ […]

ಶಾಲಾ ಕಾಲೇಜು

(Moodabidrri) ಮೂಡಬಿದ್ರಿ ಆಳ್ವಾಸ್ ಕಾಲೇಜಿನಲ್ಲಿ (Alavas college)ಸಾಫ್ಟ್ ಸ್ಕಿಲ್ಸ್ ಕುರಿತ ಕಾರ್ಯಾಗಾರ

 (Moodabidri) ಮೂಡಬಿದ್ರಿ ಆಳ್ವಾಸ್ ಕಾಲೇಜಿನಲ್ಲಿ (Alavas College)ಸಾಫ್ಟ್ ಸ್ಕಿಲ್ಸ್ ಕುರಿತ ಕಾರ್ಯಾಗಾರ (Moodabidŗi) ವಿದ್ಯಾಗಿರಿ: ‘ಮಾತು ಸಕಾರಾತ್ಮಕ ಆಗಿರಲಿ’ ಎಂದು ‘ಸ್ಮೈಲ್ ಮೇಕರ್ ಕಾರ್ಪೊರೇಟ್ ನಮ್ಯ ಕೌಶಲಗಳ ತರಬೇತುದಾರರಾದ ಶೋಭಾ ಜಿ. ರಾವ್ (Shobha G Rao) ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ವಿಭಾಗವು ಗುರುವಾರ ಹಮ್ಮಿಕೊಂಡ  ಪದಗಳ ಶಕ್ತಿ́  ಸ್ಕಿಲ್ಸ್ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ನಾವು ಬಳಸುವ ಪದಗಳು ನಮ್ಮ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಒಂದು ಪದವು […]

ಶಾಲಾ ಕಾಲೇಜು

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಭರವಸೆಯ ನುಡಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಭರವಸೆಯ ನುಡಿ  ೫೦೦ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ವಿದ್ಯಾಗಿರಿ: ‘ಆಳ್ವಾಸ್ ಪದವಿ ಪೂರ್ವಕಾಲೇಜಿನ ೫೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಅಡಿಯಲ್ಲಿ ವೈದ್ಯಕೀಯ ಸೀಟು ಪಡೆಯುವ ಭರವಸೆ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಪದವಿ ಪೂರ್ವಕಾಲೇಜು  ಹಮ್ಮಿಕೊಂಡ ಪೋಷಕ- ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ ಗುರಿ ಸಾಧಿಸಲು ನಿರೀಕ್ಷೆ ಮತ್ತು ಕನಸು […]

ಶಾಲಾ ಕಾಲೇಜು

ಖೋ ಖೋ ಕ್ರೀಡಾಧಿಕಾರಿಗಳ ಕಾರ್ಯಾಗಾರದಲ್ಲಿ ಲೋಕೇಶ್ವರ

‘ಖೋ ಖೋದಲ್ಲಿ ಅಮೂಲಾಗ್ರ ಬದಲಾವಣೆ’ ವಿದ್ಯಾಗಿರಿ: ‘ಏಕಾಗ್ರತೆಯಿಂದ ಆಟದಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಭಾರತೀಯ ಖೋ-ಖೋ ಒಕ್ಕೂಟದ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಖೋ -ಖೋ ಸಂಸ್ಥೆಯ ಅಧ್ಯಕ್ಷ ಲೋಕೇಶ್ವರ ಹೇಳಿದರು. ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು, ಕರ್ನಾಟಕ ರಾಜ್ಯ ಖೋ -ಖೋ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಖೋ- ಖೋ ಸಂಸ್ಥೆ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ  ಖೋ -ಖೋ ಕ್ರೀಡಾಧಿಕಾರಿಗಳ   ಕಾರ್ಯಾಗಾರದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಖೋ -ಖೋ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ […]

ಶಾಲಾ ಕಾಲೇಜು

ಮಂಜೇಶ್ವರ ಗೋವಿಂದ ಪೈಗಳು  ಭಾರತೀಯ ಶೇಷ್ಠ  ಕವಿ: ಡಾ. ಪಾದೇಕಲ್ಲು ವಿಷ್ಣು ಭಟ್ಟ

  ಮೂಡಬಿದ್ರೆ ಆಳ್ವಾಸ್‌ ನಲ್ಲಿ “ಕನ್ನಡಕ್ಕೆ ಗೋವಿಂದ ಪೈಗಳ ಕೊಡುಗೆ” ಸಂವಾದ ಕಾರ‍್ಯಕ್ರಮ ಮೂಡುಬಿದಿರೆ: ಮಂಜೇಶ್ವರ ಗೋವಿಂದ ಪೈಗಳು  ಅನ್ಯ ಭಾಷೆಗಳನ್ನು ಪೋಷಿಸುವುದರ ಜತೆಗೆ ಕನ್ನಡ ಭಾಷೆಯಲ್ಲಿ ಪ್ರಯೋಗಶೀಲತೆ ಮತ್ತು ಹೊಸತನದ ಸಾಹಿತ್ಯ ಕೃಷಿಯನ್ನು ಮಾಡಿದ ಶೇಷ್ಠ ಭಾರತೀಯ ಕವಿ ಎಂದು ಸಾಹಿತಿ ಡಾ. ಪಾದೇಕಲ್ಲು ವಿಷ್ಣು ಭಟ್ಟ ಹೇಳಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕನ್ನಡ ಸಂಘ ಮತ್ತು ಸಾಂಸ್ಕೃತಿಕ ತಂಡದ ವತಿಯಿಂದ ಆಯೋಜಿಸಿದ್ದ ‘ಕನ್ನಡಕ್ಕೆ ಗೋವಿಂದ ಪೈಗಳ ಕೊಡುಗೆ‘ ಎಂಬ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]

ಶಾಲಾ ಕಾಲೇಜು

ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ಆಳ್ವಾಸ್ ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಸನ್ಮಾನ

‘ಗುರಿಯ ಜೊತೆ ದಾರಿಯನ್ನೂ ಸಂಭ್ರಮಿಸಿ’: ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ವಿದ್ಯಾಗಿರಿ:‘ಬದುಕಿನಲ್ಲಿ ಸಾಧನೆಯ ಗುರಿಯ ಜೊತೆ ದಾರಿಯನ್ನೂ ಸಂಭ್ರಮಿಸಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಕುವೆಂಪು ಸಭಾಂಗಣದಲ್ಲಿ ನಡೆದ ‘ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ಆಳ್ವಾಸ್ ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಸನ್ಮಾನ’ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. ಬದುಕಿನಲ್ಲಿ ಗುರಿ ಮುಖ್ಯ ಆದರೆ, ಪ್ರಯಾಣವನ್ನೂ ಸಂಭ್ರಮಿಸಿದಾಗ ನೆಮ್ಮದಿ ದೊರಕುತ್ತದೆ ಎಂದ ಅವರು,  ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ದೊರೆತ ಯಶಸ್ಸು […]

ಶಾಲಾ ಕಾಲೇಜು

ಪತ್ರಿಕಾ ದಿನಾಚರಣೆಯಲ್ಲಿ ನಿವೃತ್ತ ಪತ್ರಗಾರ ಸಹಾಯಕ, ಸಾಹಿತಿ ಬೆನೆಟ್ ಜಿ. ಅಮ್ಮನ್ನ

‘ಸುದ್ದಿಯ ಮೂಲ ಶೋಧಿಸಿ, ಸತ್ಯಾಸತ್ಯತೆ ಪರಿಶೀಲಿಸಿ’ ವಿದ್ಯಾಗಿರಿ: ‘ಮೂಲವನ್ನು ಶೋಧಿಸಿ, ಸತ್ಯಾಸತ್ಯತೆಯನ್ನು ಪರಿಶೀಲಿಸಿ, ನಿಖರತೆಯನ್ನು ದೃಢಪಡಿಸಿಕೊಂಡ ಬಳಿಕ ಸುದ್ದಿ ಮಾಡಬೇಕು. ಎಂದು ನಿವೃತ್ತ ಪತ್ರಗಾರ ಸಹಾಯಕ, ಸಾಹಿತಿ ಬೆನೆಟ್ ಜಿ. ಅಮ್ಮನ್ನ  ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಬುಧವಾರ ನಡೆದ ‘ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಸುದ್ದಿಯ ಮೂಲವನ್ನು ಶೋಧಿಸುವ ಪ್ರವೃತ್ತಿ ಕಡಿಮೆಯಾದ ಕಾರಣ, ಸುಳ್ಳು ಸುದ್ದಿಗಳು ಮೇಳೈಸುತ್ತವೆ. ಅದಕ್ಕಾಗಿ ಸುದ್ದಿಯ ಕಾಲಮಾನ, ಸತ್ಯಾಸತ್ಯತೆ ಹಾಗೂ ಅಧಿಕೃತ ಮೂಲವನ್ನು ಪರಿಶೀಲಿಸಬೇಕು […]

ಕರಾವಳಿ

ಬದುಕಿನಲ್ಲಿ ಸೌಂದರ್ಯ ಪ್ರಜ್ಞೆ ಅವಶ್ಯ : ಡಾ.ಎಂ. ಮೋಹನ ಆಳ್ವ

ಬದುಕಿನಲ್ಲಿ ಸೌಂದರ್ಯ ಪ್ರಜ್ಞೆ ಅವಶ್ಯ : ಡಾ.ಎಂ. ಮೋಹನ ಆಳ್ವ ಆಳ್ವಾಸ್, ವಿದ್ಯಾಗಿರಿ: ಉತ್ತಮ ಮನುಷ್ಯನಾಗಲು ದೊಡ್ಡ ಕಲಾವಿದ ಆಗಬೇಕಾಗಿಲ್ಲ. ಒಳ್ಳೆಯ ಪ್ರೇಕ್ಷಕನಾದರೆ ಸಾಕು. ಬದುಕಿನಲ್ಲಿ ಸೌಂದರ್ಯ ಪ್ರಜ್ಞೆ ಅವಶ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾರ್ಷಿಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳು ರಸಾಯನ ಶಾಸ್ತ್ರ, ಜೀವ […]

eMedia Kannada  @2025. All Rights Reserved.