# Tags

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ  ಹಾಗೂ ಸಂಶೋಧನಾ ಕೇಂದ್ರದ ಗಗನ ಬಿ. ಗೆ ಡಾಕ್ಟರೇಟ್ ಪದವಿ (Alvas Biotecnlogy and Reserch centers Gagana B got Doctoral digree)

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ  ಹಾಗೂ ಸಂಶೋಧನಾ ಕೇಂದ್ರದ ಗಗನ ಬಿ. ಗೆ ಡಾಕ್ಟರೇಟ್ ಪದವಿ (Moodabidre) ಮೂಡುಬಿದಿರೆ:  ಆಳ್ವಾಸ್ ಕಾಲೇಜಿನ (Alvas Collge Moodabidre)ಸ್ನಾತಕೋತ್ತರ ಬಯೋಟೆಕ್ನಾಲಜಿ  ಹಾಗೂ ಸಂಶೋಧನಾ ಕೇಂದ್ರದ ಮೊದಲ ಡಾಕ್ಟರೇಟ್  ಪದವೀಧರೆಯಾಗಿ ಗಗನ ಬಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.  ಆಳ್ವಾಸ್ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಗಗನ ಬಿ ಮಂಡಿಸಿದ ‘’ಸ್ಕ್ರೀನಿಂಗ್ ಆಫ್ ಪೈಟೋಕೆಮಿಕಲ್ ಕಾನ್ಟಿಟ್ಯೂಯೆಂಟ್ಸ್  ಆ್ಯಂಡ್ ಇವ್ಯಾಲ್ಯೇವೇಷನ್ ಆಫ್  ಆ್ಯಂಟಿಕ್ಯಾನ್ಸ್ರಸ್ ಪ್ರೋರ್ಪಾಟೀಸ್ ಆಫ್ ಜಿಮ್ನಾಕ್ರಾಂಥೆರಾ ರ‍್ಕೋಹೆರಿಯನಾ (ಹುಕ್. ಎಫ್ […]