Tag: MOODIGERE

ಅಪರಾಧ

ಮೂಡಿಗೆರೆ; ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು (Moodigere; Class 7 student dies of heart attack)

(Moodigere) ಮೂಡಿಗೆರೆ; ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು ಮೂಡಿಗೆರೆ:  ಶಾಲೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ  ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಘಟಿಸಿದೆ.  ಮೃತ ಶಾಲಾ ಬಾಲಕಿಯನ್ನು ಮೂಡಿಗೆರೆ ತಾಲೂಕಿನ ಜೋಗಣ್ಣಕೆರೆ ಗ್ರಾಮ ಸಮೀಪದ ಕೆಸವಳಲು ನಿವಾಸಿಗಳಾದ ಅರ್ಜುನ ಮತ್ತು ಸುಮಾ ಎಂಬವರ ಪುತ್ರಿ ಸೃಷ್ಟಿ(14) ಎಂದು ಗುರುತಿಸಲಾಗಿದೆ.  ಸೃಷ್ಠಿ ದಾರದಹಳ್ಳಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳೆಂದು ತಿಳಿದು ಬಂದಿದೆ. […]

ರಾಜಕೀಯ

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ (CM Siddaramayya)

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ  ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಿ, ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Moodigere – Chikmagaluru) ಮೂಡಿಗೆರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ತಕ್ಷಣ 15 ಲಕ್ಷ ರೂ […]

eMedia Kannada  @2025. All Rights Reserved.