Tag: Moolki Bappanadu Temple

ಧಾರ್ಮಿಕ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಜತ ಖಚಿತ ಬೆಳ್ಳಿಯ ನೊಗ ಸಮರ್ಪಣೆ (Dedication of silver sure silver yoke to Sri Durgaparameshwari temple in Bappanadu)

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಜತ ಖಚಿತ ಬೆಳ್ಳಿಯ ನೊಗ ಸಮರ್ಪಣೆ (Mulki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಧ್ವಜಸ್ತಂಭ ದಾನಿಗಳಾದ ಬಪ್ಪನಾಡು ರಾಘವೇಂದ್ರ ದೇವಾಡಿಗ ದಂಪತಿಗಳು ನೂತನ ರಜತ ಖಚಿತ ಬೆಳ್ಳಿಯ ನೊಗ ಸಮರ್ಪಣೆ ಮಾಡಿದ್ದಾರೆ.  ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ದಾನಿಗಳಿಗೆ ಶ್ರೀದೇವಿಯ ಪ್ರಸಾದ ನೀಡಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, […]

ಕ್ರೀಡೆ

ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ ಎಲ್ ರಾಹುಲ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ (Star Cricketer KL Rahul visit Moolki Bappanadu temple)

ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ ಎಲ್ ರಾಹುಲ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ  ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.   ಈ ಸಂದರ್ಭ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ  ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.   ಬಳಿಕ ಕ್ರಿಕೆಟ್ ಆಟಗಾರ ರಾಹುಲ್ ಮುಲ್ಕಿ ಸೀಮೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನಕ್ಕೆ ಹಾಗೂ ಕಕ್ವಗುತ್ತು […]

eMedia Kannada  @2025. All Rights Reserved.