Tag: Moolki – Moodabidri MLA Umanatha Kotian

ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ (The founder of Kinnigoli Yugapurusha. Kodtturu Anantha Padmanabha Udupa memorial service)

 ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ ಅಕಾಡೆಮಿ ಸಾಹಿತ್ಯಕ್ಕೆ  ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್  (Moolki) ಮೂಲ್ಕಿ : ಪ್ರಶಸ್ತಿಗೆ ವ್ಯಕ್ತಿ ಮುಖ್ಯವಲ್ಲ, ವ್ಯಕ್ತಿತ್ವ ಪ್ರಾಮುಖ್ಯ. ಅಕಾಡೆಮಿಗಳು  ಸಾಹಿತ್ಯಕ್ಕೆ ಸೀಮಿತವಾಗದೇ ತುಳುನಾಡಿನ ಸಂಸ್ಕಾರ, ಸಂಸ್ಕೃತಿಯನ್ನು ಪಸರಿಸಬೇಕು. ಸಮಾಜದಲ್ಲಿ ಸಾಹಿತ್ಯದ ಜೊತೆ ಜೊತೆಗೆ ಸಮಾಜ ಸ್ಪಂದನೆಯೂ ಮುಖ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.   ಅವರು ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊಡತ್ತೂರು ಅನಂತಪದ್ಮನಾಭ ಉಡುಪರ ಸಂಸ್ಮರಣ […]

ಶಾಲಾ ಕಾಲೇಜು

 ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ಪ್ರಾರಂಭೋತ್ಸವ (Children’s commencement ceremony at Padubelle Sri Narayana Guru Vidya Sanstha)

ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ಪ್ರಾರಂಭೋತ್ಸವ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕಿಯರಿಂದ ವಿದ್ಯಾರ್ಥಿಗಳಿಗೆ ಪುಷ್ಪವೃಷ್ಠಿ (Padubelle) ಪಡುಬೆಳ್ಳೆ: ಪಡುಬೆಳ್ಳೆ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಪ್ರಾರಂಭೋತ್ಸವ ಸೋಮವಾರ ಬೆಳಿಗ್ಗೆ ನೆರವೇರಿತು.    ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಸಿಹಿತಿಂಡಿ ತಿನಿಸಿದರು. ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಪುಷ್ಪವೃಷ್ಟಿ ಗೈದು ಮಕ್ಕಳನ್ನು ಆದರದಿಂದ ಸ್ವಾಗತಿಸಿದರು. ಮೂಡಬಿದ್ರೆ – ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು. ಅವರು […]

ಸಹಾಯ ಹಸ್ತ

ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಗೆ ಎಂ ಆರ್ ಪಿ ಎಲ್ ನಿಂದ ಸ್ಕೂಲ್ ಬಸ್ ಕೊಡುಗೆ‌ (Donation of school bus by MRPL to Sri Narayan Guru Vidya Institution, Padubelle)

ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಗೆ ಎಂ ಆರ್ ಪಿ ಎಲ್ ನಿಂದ ಸ್ಕೂಲ್ ಬಸ್ ಕೊಡುಗೆ‌ ಮೂಡಬಿದ್ರೆ – ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ರವರ ಶಿಫಾರಸ್ಸಿನ ಮೇರೆಗೆ ಬಸ್ಸು ಕೊಡುಗೆ (Padubelle) ಪಡುಬೆಳ್ಳೆ : ಬಿಲ್ಲವರ ಅಸೋಸಿಯೇಶನ್‌ ಸಂಚಾಲಿತ ಪಡುಬೆಳ್ಳೆ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆಗೆ ಎಂ ಆರ್ ಪಿ ಎಲ್ ಸಂಸ್ಥೆಯುಮೂಡಬಿದ್ರೆ ಮುಲ್ಕಿ ಶಾಸಕ ಉಮಾನಾಥ ಕೋಟ್ಯಾನ್ ರವರ ಶಿಫಾರಸ್ಸಿನ ಮೇರೆಗೆ ಶಾಲಾ ಬಸ್ಸನ್ನು ಸೋಮವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು.    ಎಮ್ […]

ಧಾರ್ಮಿಕ ಮನೋರಂಜನೆ

ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ,  ಏಳನೇ ಮೇಳದ ಪಾದಾರ್ಪಣೆ (Kateel: Yakshagana Mandali’s inaugural ceremony, debut of the seventh Mela)

ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ,  ಏಳನೇ ಮೇಳದ ಪಾದಾರ್ಪಣೆ    ಪ್ರಹ್ಲಾದ್ ಜೋಷಿಯವರಿಂದ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆಗೆ ಚಾಲನೆ  (Kateelu) ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರಂಭೋತ್ಸವ ಮತ್ತು ಏಳನೇ ಮೇಳದ ಪಾದಾರ್ಪಣೆ ಕಾರ್ಯಕ್ರಮದ ಅಂಗವಾಗಿ ಬಜಪೆಯಿಂದ ಕಟೀಲುವರೆಗೆ ದೇವರ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆ ಶನಿವಾರ ಸಂಜೆ ನಡೆಯಿತು. ಮೆರವಣಿಗೆಗೆ ಚಾಲನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೀಡಿದರು. ಅವರು ಮಾತನಾಡಿ, ಮಕ್ಕಳಲ್ಲಿ ಭಯ ಭಕ್ತಿಯ ಪರಂಪರೆಯನ್ನು ನಮ್ಮ […]

ಅಪರಾಧ

ಪುಳಿಮಜಲಿನ ಮೂಲ ಮನೆಯಲ್ಲಿ ಸುಹಾಸ್ ಅಂತ್ಯಕ್ರಿಯೆ, ಮುಗಿಲು ಮುಟ್ಟಿದ ಘೋಷಣೆ, ಅಂತಿಮದರ್ಶನಕ್ಕಾಗಿ ನೆರೆದ ಜನಸ್ತೋಮ (Suhas’ funeral at Pulimajala’s original house, announcement of the end, crowd gathers for the last rites)

ಪುಳಿಮಜಲಿನ ಮೂಲ ಮನೆಯಲ್ಲಿ ಸುಹಾಸ್ ಅಂತ್ಯಕ್ರಿಯೆ, ಮುಗಿಲು ಮುಟ್ಟಿದ ಘೋಷಣೆ, ಅಂತಿಮದರ್ಶನಕ್ಕಾಗಿ ನೆರೆದ ಜನಸ್ತೋಮ (Bantwala) ಬಂಟ್ವಾಳ : ಬಜಪೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತಿಮ ಸಂಸ್ಕಾರವು ಕಾವಳಮೂಡೂರು ಗ್ರಾಮದ ಕಾರಿಂಜಬೈಲು ಪುಳಿಮಜಲುನಲ್ಲಿರುವ  ಮೂಲಮನೆಯ ಪಕ್ಕದ ಗದ್ದೆಯಲ್ಲಿ ಸುಮಾರು 3.30 ರ ವೇಳೆಗೆ ನೆರವೇರಿತು.  ಈ ಸಂದರ್ಭ ಹಿಂದೂಪರಸಂಘಟನೆ ಕಾರ್ಯಕರ್ತರ ಘೋಷಣೆ ಮುಗಿಲುಮುಟ್ಟಿತು. ಸಾವಿರಾರು ಸಂಖ್ಯೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತರು, ಶಾಸಕರು, ಹಿಂದೂ ಮುಖಂಡರು ಸೇರಿದ್ದರು. ಪಾರ್ಥಿವ ಶರೀರ ಮನೆಗೆ ತಲುಪುತ್ತಿದ್ದಂತೆ ಅಂತಿಮ ದರ್ಶನಕ್ಕೆ […]

ಧಾರ್ಮಿಕ

ಮುಲ್ಕಿ: ಬಪ್ಪನಾಡು ದೇಗುಲದ ನೂತನ ರಥ ನಿರ್ಮಾಣಕ್ಕೆ ಇನ್ನೆರಡು ವರ್ಷದ ಅವಕಾಶ ಬೇಕಿದೆ (Mulki: Two more years are needed for the construction of the new chariot of the Bappanadu temple)

ಮುಲ್ಕಿ: ಬಪ್ಪನಾಡು ದೇಗುಲದ ನೂತನ ರಥ ನಿರ್ಮಾಣಕ್ಕೆ ಇನ್ನೆರಡು ವರ್ಷದ ಅವಕಾಶ ಬೇಕಿದೆ (Mulki) ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಏ.18ರಂದು ನಡೆದ ಜಾತ್ರಾ ಮಹೋತ್ಸವದ ರಾತ್ರಿ ಮಹಾರಥೋತ್ಸವ ಸಂದರ್ಭ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ನೂತನ ರಥ ನಿರ್ಮಾಣಕ್ಕೆ ಇನ್ನೆರಡು ವರ್ಷ ಬೇಕಾಗಬಹುದು. ಈ ಕಾರಣದಿಂದ ಹಳೇ ರಥ ರಿಪೇರಿ ಮಾಡಬೇಕೆ ? ಹೊಸ ರಥ ನಿರ್ಮಿಸಬೇಕೆ ಎಂಬ ಬಗ್ಗೆ ಶೀಘ್ರವೇ ಒಂಬತ್ತು ಮಾಗಣೆಯ ಸಭೆ ಕರೆದು ಮುಂದಿನ ತೀರ್ಮಾನ ತೆಗೆದುಕೊಳ್ಳಲು ಆಡಳಿತ ಮಂಡಳಿ […]

Uncategorised

ಮುಲ್ಕಿ : ರಾಜ್ಯದಲ್ಲೇ ಟಾಪರ್ 5 ಆದ ಪ್ರಿಯಂವೃತ್‌ ಭಟ್ ಶಾಸಕ ಉಮಾನಾಥ ಕೋಟ್ಯಾನ್‌ರಿಂದ ಗೌರವ (Mulki : Priyamvrit Bhat, who made it to the top 5 in the state, was honored by MLA Umanath Kotyan)

ಮುಲ್ಕಿ : ರಾಜ್ಯದಲ್ಲೇ ಟಾಪರ್ 5 ಆದ ಪ್ರಿಯಂವೃತ್‌ ಭಟ್ ಶಾಸಕರಿಂದ ಗೌರವ  (Mulki) ಮುಲ್ಕಿ: ಶ್ರವಣ ದೋಷವಿದ್ದರೂ ಕಲಿಕೆಯಲ್ಲಿ ವಿಶೇಷ ಆಸಕ್ತಿ ವಹಿಸಿದ ವಿಜಯಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಿಯಂವೃತ್‌ ಭಟ್ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ, ವಾಣಿಜ್ಯ ವಿಭಾಗದಲ್ಲಿ 595 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 5ನೇ ಟಾಪರ್ ಆಗಿ  ಮೂಡಿ ಬಂದಿದ್ದು, ಮೂಲ್ಕಿ  – ಮೂಡಬಿದ್ರಿ ಶಾಸಕ  ಶಾಸಕ ಉಮಾನಾಥ ಕೋಟ್ಯಾನ್ ಸಾಧಕರ ಮನೆಗೆ ತೆರಳಿ ಅವರನ್ನು ಗೌರವಿಸಿದ್ದಾರೆ. ಈ […]

ಕ್ರೀಡೆ

ಏಪ್ರಿಲ್ 5 ರಿಂದ 6 ರ ವರೆಗೆ ಸುರತ್ಕಲ್ ಸ್ಪೋರ್ಟ್ ಆ್ಯಂಡ್  ಕಲ್ಚರಲ್ ಕ್ಲಬ್  ವತಿಯಿಂದ ಹಿರಿಯರ ಕ್ರಿಕೆಟ್ ಹಬ್ಬ (Senior Citizens Cricket Festival organized by Surathkal Sports and Cultural Club from April 5th to 6th)

ಏಪ್ರಿಲ್ 5 ರಿಂದ 6 ರ ವರೆಗೆ ಸುರತ್ಕಲ್ ಸ್ಪೋರ್ಟ್ ಆ್ಯಂಡ್  ಕಲ್ಚರಲ್ ಕ್ಲಬ್  ವತಿಯಿಂದ ಹಿರಿಯರ ಕ್ರಿಕೆಟ್ ಹಬ್ಬ (Mangaluru) ಮಂಗಳೂರು : ಕಳೆದ ನಾಲ್ಕು ವರ್ಷಗಳಿಂದ ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಹಿರಿಯರ ಕ್ರಿಕೆಟ್ ಹಬ್ಬವನ್ನು  ನಡೆಸಿಕೊಂಡು ಬಂದಿದ್ದು,  ಅದರಂತೆಯೆ ಏಪ್ರಿಲ್ 5 ರಿಂದ 6 ರ ವರೆಗೆ  ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆರ್ಮ್ ಪಂದ್ಯಾ ಕೂಟ ಸುರತ್ಕಲ್ ಗೋವಿಂದದಾಸ ಕಾಲೇಜ್ […]

ನಿಧನ

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Chief priest of Bappanadu Temple Krishnadas Bhat passed away)

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Mulki) ಮುಲ್ಕಿ: ಇಲ್ಲಿಯ ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ (83) ವಯೋ ಸಹಜದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಕಳೆದ 40 ವರ್ಷಗಳಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಪುರೋಹಿತರಾಗಿ ದಾನ, ಧರ್ಮಗಳ ಮೂಲಕ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ  ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ಕ್ಷೇತ್ರದ ಅರ್ಚಕ ಶ್ರೀಪತಿ […]

ನಿಧನ

ಮುಲ್ಕಿ: ಕೊಳಚಿ ಕಂಬಳ ನಿವಾಸಿ  ಹರೀಶ್ ಸುವರ್ಣ ನಿಧನ (Mulki: Harish Suvarna, a resident of Kolachi Kambala, passes away)

ಮುಲ್ಕಿ: ಕೊಳಚಿ ಕಂಬಳ ನಿವಾಸಿ  ಹರೀಶ್ ಸುವರ್ಣ ನಿಧನ (Mulki) ಮುಲ್ಕಿ: ಇಲ್ಲಿಗೆ ಸಮೀಪದ ಕೊಳಚಿ ಕಂಬಳ ನಿವಾಸಿ  ಹರೀಶ್ ಸುವರ್ಣ (55) ಹೃದಯಾಘಾತದಿಂದ ಬುಧವಾರ ನಿಧನರಾದರು ಅವರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮುಲ್ಕಿಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಸದಸ್ಯರಾಗಿ, ಕೊಳಚಿ ಕಂಬಳ ಶ್ರೀ ಜಾರಂದಾಯ ದೈವಸ್ಥಾನದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.  ಮುಲ್ಕಿ ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಯಾಗಿ ನಿಷ್ಠಾವಂತ ಕಾಂಗ್ರೆಸ್ […]

eMedia Kannada  @2025. All Rights Reserved.