Tag: Moolki – Moodabidri MLA Umanatha Kotian

ಸಂಘ, ಸಂಸ್ಥೆಗಳು

ಕೆಎಸ್ ರಾವ್‌ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲ ಎನ್ ಸನಿಲ್ ಆಯ್ಕೆ(Mahabala N. Sanil elected as new president of KS Rao nagar Sri Narayana Guru Samaja Seva Sangha)

ಕೆಎಸ್ ರಾವ್‌ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲ ಎನ್ ಸನಿಲ್ ಆಯ್ಕೆ (Mulki) ಮುಲ್ಕಿ: ಪ್ರತಿಷ್ಠಿತ ಕೆಎಸ್ ರಾವ್‌ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ದ 40 ನೇ ವಾರ್ಷಿಕ ಮಹಾಸಭೆಯು ಸಂಘದ ಸಭಾಗೃಹದಲ್ಲಿ ಮಹಾಬಲ ಎನ್ ಸನಿಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ವರ್ಷದ ಅವಧಿಗೆ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಮಹಾಬಲ ಎನ್ ಸನಿಲ್ […]

Uncategorised

ಭಾಷೆ ಎಂದರೆ ಸರ್ವಸ್ವ- ಲಕ್ಷ್ಮೀಶ ತೋಳ್ಪಾಡಿ(Language is everything : Laxmisha Tholpady)

ಭಾಷೆ ಎಂದರೆ ಸರ್ವಸ್ವ– ಲಕ್ಷ್ಮೀಶ ತೋಳ್ಪಾಡಿ ಕಟೀಲು ನುಡಿಹಬ್ಬ ಸಮಾರೋಪ (Kateelu) ಕಟೀಲು : ಭಾಷೆ ಕೇವಲ ವ್ಯಾವಹಾರಿಕ ಅಲ್ಲ, ಎಲ್ಲವೂ ಹೌದು. ಭಾಷೆ ಎಂದರೆ ಮನುಷ್ಯನ ಸರ್ವಸ್ವ ಎಂದು ಕಟೀಲು ಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ನುಡಿಹಬ್ಬ ಸಮ್ಮೇಳನದ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಭಾಷೆ ಇಲ್ಲ ಎಂದರೆ  ಚರಿತ್ರೆಯೇ ಇಲ್ಲ ಎನ್ನುವ ಅರ್ಥವೂ ಆಗುತ್ತದೆ. ನಡೆದಂತೆ ನುಡಿ, ನುಡಿದಂತೆ ನಡೆ ಎನ್ನುವುದು ಭಾಷೆ ಎಂದು ಮಾತಿನ ಬಗ್ಗೆ ಮಾತಿದೆ. ನೃತ್ಯ, ಯಕ್ಷಗಾನ ಹೀಗೆ ಎಲ್ಲ ಕಡೆಯೂ […]

fastival

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿಮದ್ದಿನ ಬೆರಗು (Deepavali Celebration at Alvas College Moodabidri)

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿ ಮದ್ದಿನ ಬೆರಗು  ಬೆಳಕು ಅಂತರಂಗ ಅರಳಿಸಲಿ, ಸಂಬಂಧವೇ ಸಂಪತ್ತಾಗಲಿ: ಡಾ. ಆಳ್ವ ಆಶಯ (Moodabidri) ಮೂಡಬಿದಿರೆ, ವಿದ್ಯಾಗಿರಿ: ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ, ಬೆಳಗುವ ಬೆರಗು ‘ಆಳ್ವಾಸ್ ದೀಪಾವಳಿ’ಯ ಸೊಬಗು.ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ ಸರ್ವ ಹಬ್ಬಗಳನ್ನು […]

social service

ಮೂಲ್ಕಿ: ನವೀಕರಣಗೊಂಡ ಹಿಂದೂ ರುದ್ರಭೂಮಿ ಲೋಕಾರ್ಪಣೆ (Moolki : Renewd Hindhu Rudhra Bhoomi Lokarpana)

ಮೂಲ್ಕಿ: ನವೀಕರಣಗೊಂಡ ಹಿಂದೂ ರುದ್ರಭೂಮಿ ಲೋಕಾರ್ಪಣೆ (Moolki) ಮೂಲ್ಕಿ: ಶಿಥಿಲಾವಸ್ಥೆಯಲ್ಲಿದ್ದ ಮೂಲ್ಕಿ ಸಾರ್ವಜನಿಕ ಹಿಂದೂ ರುದ್ರಭೂಮಿ ನವೀಕರಣಗೊಂಡಿದ್ದು, ಸೋಮವಾರ ಮೂಲ್ಕಿ – ಮೂಡಬಿದ್ರಿ ಶಾಸಕ ಉಮಾನಾಥ ಕೋಟ್ಯಾನ್ ರುದ್ರಭೂಮಿಯ ಪರಿಸರದಲ್ಲಿ ಗಿಡ ನೆಡುವ ಮೂಲಕ ಲೋಕಾರ್ಪಣೆಗೊಳಿಸಿದರು.  ಈ ಸಂದರ್ಭ ಅವರು ಮಾತನಾಡಿ, ಊರಿಗೊಂದು ರುದ್ರ ಭೂಮಿ ಅಗತ್ಯವಾಗಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸುಸಜ್ಜಿತವಾದ ಹಿಂದೂ ರುದ್ರ ಭೂಮಿ ನಿರ್ಮಾಣವಾಗಿದೆ. ಪರಿಸರ ಸ್ವಚ್ಛತೆ ಕಾಪಾಡುವ ಮೂಲಕ ರುದ್ರ ಭೂಮಿಯ ರಕ್ಷಣೆ ಗ್ರಾಮದ ಜನತೆಯ ಜವಾಬ್ದಾರಿಯಾಗಿದೆ ಎಂದರು. ಈ ಸಂದರ್ಭ […]

ಜೀವನಶೈಲಿ ಸಂಘ, ಸಂಸ್ಥೆಗಳು

ಮೂಲ್ಕಿ: ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡುರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ (Moolki : Sri Chandrashekhar Swamiji Congratulates Nadaswara player Nagesh Bappanadu)

(Moolki) ಮೂಲ್ಕಿ: ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡುರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ (Moolki) ಮೂಲ್ಕಿ: ಖ್ಯಾತ ನಾದಸ್ವರ ವಾದಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್‌ ನಾಗೇಶ್‌ ಬಪ್ಪನಾಡುರವರಿಗೆ ಆಕಾಶವಾಣಿ ನವದೆಹಲಿ ಉನ್ನತ ಶ್ರೇಣಿಯ ಕಲಾವಿದ (ಟಾಪ್ ಗ್ರೇಡ್)  ಮಾನ್ಯತೆ ನೀಡಿರುವುದನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು  ಶ್ರೀ ಚಂದ್ರಶೇಖರ ಸ್ವಾಮೀಜಿ ಸ್ವಾಗತಿಸಿದ್ದು, ಅವರನ್ನು ಅಭಿನಂದಿಸಿದ್ದಾರೆ.  ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ […]

ನಿಧನ

ಸಸಿಹಿತ್ಲು, ನಡಿಕುದ್ರು : ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ ನಿಧನ (Sasihithlu, Nadikudru : Kanthu Lakkana yane Yadhava Bangera passes away)

ಸಸಿಹಿತ್ಲು ನಡಿಕುದ್ರು : ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ ನಿಧನ (Moolki) ಮೂಲ್ಕಿ : ಸಸಿಹಿತ್ಲು ನಿವಾಸಿ ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ(73) ರವರು ಶನಿವಾರ ಸಂಜೆ ನಡಿಕುದ್ರುವಿನ ಸಾನದ ಮನೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.   ಮುಲ್ಕಿ ಸೀಮೆಯ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಇತ್ತೀಚೆಗೆ ದೈವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೃತರ ಅಂತ್ಯ ಸಂಸ್ಕಾರ ಪಾರಂಪಾರಿಕ ಪದ್ಧತಿಯಲ್ಲಿ ಸಸಿಹಿತ್ಲು ಮೂಲ ಮನೆಯಲ್ಲಿ ನೆರವೇರಿತು. ಅಂತ್ಯ […]

ಮನೋರಂಜನೆ

ಆಗಸ್ಟ್ 11 : ಕಿನ್ನಿಗೋಳಿಯಲ್ಲಿ ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ

ಆಗಸ್ಟ್ 11 : ಕಿನ್ನಿಗೋಳಿಯಲ್ಲಿ ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ ಐವರು ಸಾಧಕರಿಗೆ ಯಕ್ಷ ದಾಮೋದರ ಪ್ರಶಸ್ತಿ (Kinnigoli) ಕಿನ್ನಿಗೋಳಿ : ಯಕ್ಷಗಾನ ಕಲಾವಿದ, ವೇಷಭೂಷಣ ಪ್ರಸಾದನ ಕಲಾ ಪರಿಣತ, ಮೋಹಿನೀ ಕಲಾ ಸಂಪದದ ಸಂಸ್ಥಾಪಕ ಟಿ. ದಾಮೋದರ ಶೆಟ್ಟಿಗಾರ್ ಇವರ 25 ನೇ ವರ್ಷದ ಸಂಸ್ಮರಣೆ ಕಾರ‍್ಯಕ್ರಮ ಆಗಸ್ಟ್ 11ರ ಭಾನುವಾರ ದಿನವಿಡೀ ಕಿನ್ನಿಗೋಳಿ ನೇಕಾರ ಸೌಧ ಸಭಾಭವನದಲ್ಲಿ ನಡೆಯಲಿದೆ. ಶ್ರೀಧರ ಡಿಎಸ್, ಭುವನಾಭಿರಾಮ ಉಡುಪ, ಸುನಿಲ್ ಭಟ್, ಮಾಧವ ಕೆರೆಕಾಡು, ದಿನೇಶ ಶೆಟ್ಟಿ ಕೊಟ್ಟಿಂಜ, […]

ರಾಜಕೀಯ

ಸಮಗ್ರ ದಕ್ಷಿಣ ಕನ್ನಡ ಅಭಿವೃದ್ಧಿ ನನ್ನ ಬಹುದೊಡ್ಡ ಕನಸಾಗಿದೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (DK DIST Development is my biggest dream : capt. Brijesh Chawta)

ಸಮಗ್ರ ದಕ್ಷಿಣ ಕನ್ನಡ ಅಭಿವೃದ್ಧಿ ನನ್ನ ಬಹುದೊಡ್ಡ ಕನಸಾಗಿದೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (Moolki)ಮೂಲ್ಕಿ: ಸಮಗ್ರ ದಕ್ಷಿಣ ಕನ್ನಡ ಅಭಿವೃದ್ಧಿ ನನ್ನ ಬಹುದೊಡ್ಡ ಕನಸಾಗಿದ್ದು, ನಮ್ಮ ಯುವಕರಿಗೆ ಉದ್ಯೋಗ, ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಬೇಕಾದ ಎಲ್ಲ ರೀತಿಯ ವೇದಿಕೆ ನಿರ್ಮಾಣ ಮಾಡಲು ನಾನು ಕಟಿಬದ್ಧನಾಗಿದ್ದೇನೆಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (DK BJP Candidate Brijesh Chauta)ಹೇಳಿದರು.  ಅವರು ಮುಲ್ಕಿ ಆಧಿಧನ್ ಸಂಕೀರ್ಣದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಳೆದ […]

eMedia Kannada  @2025. All Rights Reserved.