Tag: moolki police

ಅಪಘಾತ

 ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್‌ಗೆ  ಬೆಂಕಿ, ಆತಂಕ (Mulki : A burning container On a National Highway)

ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನ್‌ರ್‌ಗೆ ಬೆಂಕಿ, ಆತಂಕ (Mulki)ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು, ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.  ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೇನರ್,  ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ. […]

ಅಪರಾಧ

ಮೂಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ (Moolki : An old accused who absconded without appearing in court was arrested)

ಮೂಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ (Moolki) ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ಕಳ್ಳತನ  ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52) ಎಂಬಾತನನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮೂಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂದನ ವಿಧಿಸಿದೆ ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ […]

PROBLEMS protest

ಮೂಲ್ಕಿ: ಅಕ್ರಮ ಮರಳು ಸಾಗಾಟ; ಹೂತು ಹೋದ ಟಿಪ್ಪರ್ ಲಾರಿ (Illegal sand Trafficing : Buried Tipper Lorry)

ಮೂಲ್ಕಿ: ಅಕ್ರಮ ಮರಳು ಸಾಗಾಟ; ಹೂತು ಹೋದ ಟಿಪ್ಪರ್ ಲಾರಿ (Mangaluru) ಮಂಗಳೂರು: ಮುಲ್ಕಿ ತಾಲೂಕು ವ್ಯಾಪ್ತಿಯ ಅತಿಕಾರಿಬೆಟ್ಟು ಮಟ್ಟು ಮೂಲಕ ಕಿರಿದಾದ ರಸ್ತೆಯಲ್ಲಿ ಉಡುಪಿ ಜಿಲ್ಲೆಗೆ ನಿಯಮಗಳನ್ನು ಗಾಳಿಗೆ ತೂರಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನ  ಮಟ್ಟು ದೈವಸ್ಥಾನದ ಬಳಿ ಹೂತು ಹೋಗಿ  ಸಿಕ್ಕಿ ಬಿದ್ದಿದ್ದು, ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ ಸ್ಥಳಕ್ಕೆ  ಗ್ರಾಮಸ್ಥರು ಧಾವಿಸಿ ಪಕ್ಷಿಕೆರೆ ಮೂಲದ ಟಿಪ್ಪರ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕ್ರೇನ್ ಮೂಲಕ ಟಿಪ್ಪರ್ ತೆರವುಗೊಳಿಸಲಾಯಿತು ಟಿಪ್ಪರ್ ಎದುರು ಭಾಗದ […]

ಅಪಘಾತ

  ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಓಮ್ನಿ, ಬೈಕ್‌ ಮುಖಾಮುಖಿ: ಬೈಕ್‌ ಚಾಲಕ ಗಂಭೀರ (Accident at Moolki – Kolnadu NH 66 : youth serius)

  ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ಓಮ್ನಿ, ಬೈಕ್‌ ಮುಖಾಮುಖಿ: ಬೈಕ್‌ ಚಾಲಕ ಗಂಭೀರ (Moolki) ಮೂಲ್ಕಿ : ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ  ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಯುವಕ ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಇಂದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66  ಕೊಲ್ನಾಡ್  ಬಳಿ ಈ ಅಪಘಾತ ಸಂಭವಿಸಿದ್ದು, ಓಮ್ನಿ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದಾನೆ. ಕೊಲ್ನಾಡ್ ನಿವಾಸಿ […]

ಅಪರಾಧ

ಚಡ್ಡಿ ಗ್ಯಾಂಗ್‌ ಸದಸ್ಯರಿಂದ ಪೊಲೀಸರ ಮೇಲೆ ಹಲ್ಲೆ, ಪರಾರಿಗೆ ಯತ್ನ : ಇಬ್ಬರ ಕಾಲಿಗೆ ಗುಂಡು (Chaddi Gang members attack police, try to escape: Two shot on legs)

ಚಡ್ಡಿ ಗ್ಯಾಂಗ್‌ ಸದಸ್ಯರಿಂದ ಪೊಲೀಸರ ಮೇಲೆ ಹಲ್ಲೆ, ಪರಾರಿಗೆ ಯತ್ನ: ಇಬ್ಬರ ಕಾಲಿಗೆ ಗುಂಡು  (Mangaluru) ಮಂಗಳೂರು; ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಬಂಧಿಸಿದ್ದು, ಈ ನಡುವೆ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್‌ನ ಇಬ್ಬರು ಸದಸ್ಯರ ಕಾಲಿಗೆ  ಪೊಲೀಸರು ಗುಂಡು ಹಾರಿಸಿದ ಘಟನೆ ಘಟಿಸಿದೆ.    ಮಂಗಳೂರಿನಲ್ಲಿ ಸರಣಿ ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಕತರ್ನಾಕ್ ಚಡ್ಡಿ […]

ಅಪರಾಧ

ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (moolki: Arrest of laxury Bike thieves)

ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (Moolki) ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಶಾರಾಮಿ ಯಮಹಾ ಆರ್-15 ಬೈಕನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮೂಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಬೈಕನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಗಳನ್ನು ಬಿಜಾಪುರ ಜಿಲ್ಲೆಯ ನಾಲತವಾಡ್, ಮುದ್ದೆಬಿಹಾಳ ತಾಲ್ಲೂಕಿನ ಅಂಬೇಡ್ಕರ್ ನಗರದ ಮೌನೇಶ್ ಭಜಂತ್ರಿ (23), ಮಹಮ್ಮದ್ ಸಮೀರ್ ಕಸಾಬ(20), ವೀರಭದ್ರಪ್ಪ (25) ಎಂದು ಗುರುತಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಬಪ್ಪನಾಡು ದೇವಸ್ಥಾನದ […]

health

 ಮೂಲ್ಕಿ : ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು (Moolki: The Police admitted the mentally ill person to the Hosphital)

ಮೂಲ್ಕಿ : ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು (Moolki) ಮೂಲ್ಕಿ: ಮೂಲ್ಕಿ ಬಳಿಯ ಕಲ್ಲಾಪುವಿನ ರೈಲ್ವೇ ಕ್ರಾಸಿಂಗ್‌ನಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮೂಲ್ಕಿ ಪೊಲೀಸರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.  ರೈಲ್ವೇ ಹಳಿಯ ಮೇಲೆ ಮಲಗಿ ಹತ್ತಿರ ಹೋದವರ ಮೇಲೆ ಕಲ್ಲುಗಳನ್ನು ಬಿಸಾಡಿ, ವಿವಸ್ತ್ರನಾಗಿ ಪರಿಸರದಲ್ಲಿ ಅಶಾಂತಿ ಉಂಟುಮಾಡಿದ್ದವನ್ನು ತುಕಾರಾಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.  ಈತ ಮಾಹಿತಿ ನೀಡುವಂತೆ  ತಂದೆ ಪೂವಪ್ಪ ಶೆಟ್ಟಿಗಾರ್, ನಿಟ್ಟೆ ಕಾರ್ಕಳ ಎಂದು ಹೇಳಿಕೊಂಡಿದ್ದು, […]

eMedia Kannada  @2025. All Rights Reserved.