Uncategorised
ಮಕ್ಕಳಿಗೆ ಪುಸ್ತಕ ಕೊಡಿ – ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ (Give books to children – Sahitya Paricharak Ratnakar Kulai)
ಮಕ್ಕಳಿಗೆ ಪುಸ್ತಕ ಕೊಡಿ – ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ ಮೂಲ್ಕಿ ತಾಲೂಕು ಕ. ಸಾ. ಪ ಕಿನ್ನಿಗೋಳಿಯಲ್ಲಿ ಆಯೋಜನೆಯ ಸಾಹಿತ್ಯ ಸಂವಾದ (Kinnigoli) ಕಿನ್ನಿಗೋಳಿ : ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಪುಸ್ತಕಗಳನ್ನು ಕೊಡಿ. ಓದುವಿಕೆ ಅವರಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ ಹೇಳಿದರು. ಅವರು ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಕಿನ್ನಿಗೋಳಿಯ ಸಂತೋಷ ಉಡುಪರ ಮನೆ ಗುರುಧಾಮದಲ್ಲಿ ಆಯೋಜಿಸಿದ ಸಾಹಿತ್ಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. […]

