# Tags

 ಮೂಲ್ಕಿ ಯುವವಾಹಿನಿ ಘಟಕದಿಂದ ಇಪ್ಪತ್ತೆರಡನೇ ವರ್ಷದ ಆಟಿಡೊಂಜಿ ದಿನ ಆಚರಣೆ (22nd Aatidoji dina Celebration by Moolki Yuva Vahini)

 ಮೂಲ್ಕಿ ಯುವವಾಹಿನಿ ಘಟಕದಿಂದ ಇಪ್ಪತ್ತೆರಡನೇ ವರ್ಷದ ಆಟಿಡೊಂಜಿ ದಿನ ಆಚರಣೆ  ಮೂಲ್ಕಿಯಲ್ಲಿ ಆರಂಭಗೊಂಡ ಆಟಿಡೊಂಜಿ ದಿನ ವಿಶ್ವವ್ಯಾಪ್ತಿಯಾಗಿದೆ : ಸೂರ್ಯಕಾಂತ್ ಸುವರ್ಣ (Moolki) ಮೂಲ್ಕಿ: ಕಳೆದ 22 ವರ್ಷದ ಹಿಂದೆ ಮೂಲ್ಕಿಯಲ್ಲಿ ಯುವವಾಹಿನಿ ಸಂಸ್ಥೆಯ ಮೂಲಕ ಆರಂಭಗೊಂಡ ಆಟಿಡೊಂಜಿ ದಿನ ಎಂಬ ಪರಿಕಲ್ಪನೆಯ ಕಾರ್ಯಕ್ರಮ ಇಂದು ವಿಶ್ವವ್ಯಾಪ್ತಿಯಾಗಿದ್ದು ವಿಶೇಷವಾಗಿದೆ ಎಂದು ಭಾರತ್ ಬ್ಯಾಂಕ್‌ನ ಅಧ್ಯಕ್ಷ ಸೂರ್ಯಕಾಂತ್ ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿ ಯುವವಾಹಿನಿ ಘಟಕದಿಂದ ಭಾನುವಾರ ಇಪ್ಪತ್ತೆರಡನೇ ವರ್ಷದ ಆಟಿಡೊಂಜಿ […]