ಮೂಲ್ಕಿ ತಾಲೂಕು ಸರಕಾರಿ ಆಸ್ಪತ್ರೆಗೆ ರಾಜ್ಯ ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಬೇಟಿ ಪರೀಶಿಲನೆ (Health, DK Disrict incharge minister Dinesh Gundu Rao visit Moolki Govt Hosphital)
ಮೂಲ್ಕಿ ತಾಲೂಕು ಸರಕಾರಿ ಆಸ್ಪತ್ರೆಗೆ ರಾಜ್ಯ ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಬೇಟಿ ಪರೀಶಿಲನೆ ಶೀಘ್ರದಲ್ಲಿ ಪೂರ್ಣ ಪ್ರಮಾಣದ ವೈದ್ಯರ ನೇಮಕ : ದಿನೇಶ್ ಗೂಂಡುರಾವ್ ಮೂಲ್ಕಿ: ಮುಲ್ಕಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೆಲವು ಸವಲತ್ತುಗಳ ಕೊರತೆ ಇದ್ದು, ಶೀಘ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ವೈದ್ಯರ ನೇಮಕ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗೂಂಡುರಾವ್ ಹೇಳಿದರು. ಮೂಲ್ಕಿ ಸರಕಾರಿ ಆಸ್ಪತ್ರೆಗೆ ಬೇಟಿ ನೀಡಿ ಮಾಧ್ಯಮ […]




