Tag: mooluru

ಕರಾವಳಿ

 ಮೂಳೂರು ಹಿಂದೂ ರಕ್ಷಾ ವೆಲ್‌ಫೇರ್ ಟ್ರಸ್ಟ್ ಮೂಳೂರು ವತಿಯಿಂದ ಹಾಳೆ ಮರದ ತೊಗಟೆ ಕಷಾಯ ವಿತರಣೆ

ಮೂಳೂರು ಹಿಂದೂ ರಕ್ಷಾ ವೆಲ್‌ಫೇರ್ ಟ್ರಸ್ಟ್ ಮೂಳೂರು ವತಿಯಿಂದ ಹಾಳೆ ಮರದ ತೊಗಟೆ ಕಷಾಯ ವಿತರಣೆ ಮೂಳೂರು: ತುಳುವರ ಆಟಿ ಅಮಾವಾಸ್ಯೆಯ ಪ್ರಯುಕ್ತ ಮೂಳೂರಿನ ಹಿಂದೂ ರಕ್ಷಾ ವೆಲ್‌ಫೇರ್ ಟ್ರಸ್ಟ್  ಮತ್ತು  ಸಂಜೀವ ಪೂಜಾರಿ ಸಹಕಾರದೊಂದಿಗೆ  ಸತತ 8ನೇ ವರ್ಷ  ಹಾಳೆ ಮರದ ತೊಗಟೆಯಿಂದ ಮಾಡಿದ ಕಷಾಯ ಸರಕಾರಿ ಸಂಯುಕ್ತ ಶಾಲೆ ಮೂಳೂರಿನಲ್ಲಿ ಉಚಿತವಾಗಿ ವಿತರಿಸಲಾಯಿತು.  ತುಳುನಾಡಿನ ಈ ಪುರಾತನ ಸಂಪ್ರದಾಯದ ಪ್ರಯೋಜನವನ್ನು ಪರಿಸರದ ಗ್ರಾಮಗಳ ಸುಮಾರು ಸುಮಾರು  ೧೨೦೦ ಜನರು ಪಡೆದರು.  ಈಸಂದರ್ಭಸಂಸ್ಥೆಯ   ಗೌರವ ಸಲಹೆಗಾರರಾದ […]

ಕರಾವಳಿ

ಮೂಳೂರು ಸಮುದ್ರ ಕಿನಾರೆಯಲ್ಲಿ ಕಡಲ ಕೊರೆತ ತೀವ್ರ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧಿಕಾರಿಗಳ  ವೀಕ್ಷಣೆ.

ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ   ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಡಲ ಕೊರೆತ ವೀಕ್ಷಿಸಿದರು.  ಬಂದರು ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಕಾಪು ಪುರಸಭಾ ಅಧಿಕಾರಿ ಸಂತೋಷ್ ಕುಮಾರ್, ಮುಖ್ಯ ಇಂಜಿನಿಯರ್ ನಯನ ತಾರಾ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ತುರ್ತು ಸ್ಪಂದಿಸುವಂತೆ ಮನವಿ ಮಾಡುತ್ತೇವೆ ಈ ಬಗ್ಗೆ […]

ಕರಾವಳಿ

ಚಂಡಮಾರುತದ ಪ್ರಭಾವ ಮೂಳೂರಿನಲ್ಲಿ ತೀವ್ರಗೊಂಡ ಕಡಲ್ಕೊರೆತ

  ಬಿಫರ್‌ ಜಾಯ್ ಚಂಡಮಾರುತದ ಪ್ರಭಾವ ರಾಜ್ಯದ ಕರಾವಳಿಗೆ ಜೋರಾಗಿಯೇ ತಟ್ಟಿದ್ದು, ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.  ಪರಿಣಾಮವಾಗಿ ಬುಧವಾರ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮೂಳೂರಿನಲ್ಲಿ ಕಡಲ್ಕೊರೆತದಿಂದ ದಡದಲ್ಲಿ ನಿರ್ಮಿಸಿದ ಕಲ್ಲು ಬಂಡೆಗಳ ತಡೆಗೋಡೆ ಸಮುದ್ರ ಪಾಲಾಗುತ್ತಿವೆ. ಜೊತೆಗೆ ಸಮುದ್ರ ತೀರದ ತೆಂಗಿನ ಮರಗಳು, ಭೂ ಭಾಗಗಳು ಸಮುದ್ರ ಪಾಲಾಗಿ,  ಕಡಲತೀರದ ನಿವಾಸಿಗಳು ಆತಂಕದಲ್ಲಿ ದಿನ ದೂಡುವಂತಾಗಿದೆ.   ಈ ಭಾಗದಲ್ಲಿ ಕಳೆದ ವರ್ಷ ಕಡಲ್ಕೊರೆತ ದೊಡ್ಡ ಪ್ರಯಾಣದಲ್ಲಿ ಆದಾಗ ಸಂಸದರು, […]

eMedia Kannada  @2025. All Rights Reserved.