ಕಾರ್ಕಳದಲ್ಲಿ ನೈತಿಕ ಪೊಲೀಸ್ ಗಿರಿ: ಐವರು ಹಿಂಜಾವೇ ಕೃಯಕರ್ತರ ಬಂಧನ
ಕಾರ್ಕಳದಲ್ಲಿ ನೈತಿಕ ಪೊಲೀಸ್ ಗಿರಿ: ಐವರು ಹಿಂಜಾವೇ ಕೃಯಕರ್ತರ ಬಂಧನ ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಆರೋಪಿಗಳು ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ […]


