# Tags

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಜಯ : ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆ (MP, Rajasthana, Chattisgad BJP : Telangana Congress rule)

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಜಯ : ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆ (New Dhelhi)ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆಯಿಂದ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿ, ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾ ದಾಪುಗಾಲಿಟ್ಟಿದೆ. ಸೋಮವಾರ (ಡಿ.4) ಮಿಜೋರಾಂ […]

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.  ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. […]

13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸುದ್ದಿ ಹಬ್ಬಿಸುತ್ತಿದ್ದಾರೆ, ಸೋಲಿನ ನೆಪದಲ್ಲಿ ಮನೋಸ್ತೈರ್ಯ ಕುಗ್ಗಿಸುವ ಯತ್ನ ನಡೆದಿದೆ ; ಡಿವಿಎಸ್

ಬೆಂಗಳೂರು: ಬಿಜೆಪಿ  ಪಕ್ಷದ 13 ಮಂದಿ ಸಂಸದರ ವಿರುದ್ಧ ವ್ಯವಸ್ಥಿತ ರೀತಿಯ ಅಪಪ್ರಚಾರ ನಡೆದಿದೆ. ನಮಗೆಲ್ಲ ವಯಸ್ಸಾಗಿದೆ, ಅನಾರೋಗ್ಯದ ಕಾರಣ ನೀಡಿ ಟಿಕೆಟ್‌ ನಿರಾಕರಣೆಯ ಹಬ್ಬಿಸಲಾಗುತ್ತಿದೆ.  ಇದಕ್ಕೆಲ್ಲ ರಾಷ್ಟ್ರೀಯ ನಾಯಕರು ತೆರೆ ಎಳೆಯಬೇಕಾಗಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಬೆಂಗಳೂರಿನಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿದೆ. ಇದರ ನಡುವಲ್ಲೇ ಚುನಾವಣೆ ಸೋಲಿನ ನೆಪದಲ್ಲಿ ನಾಯಕರ ಮನೋ ಸೈರ್ಯವನ್ನು ಕುಗ್ಗಿಸುವ ಯತ್ನ ನಡೆದಿದೆ. ಪಕ್ಷದ ನಾಯಕರನ್ನು ನಿರ್ವೀಯ್ರಗೊಳಿಸುವ ಪ್ರಯತ್ನ ನಡೆದಿದೆ. […]

ಸಂಸದರು ಸಂಬಳದ ಭಾಗವನ್ನು ಒಡಿಶಾ ಸಂತ್ರಸ್ತರಿಗೆ ನೀಡಬೇಕು: ವರುಣ್ ಗಾಂಧಿ

ತಮ್ಮ ಸಂಬಳದ ಒಂದು ಭಾಗವನ್ನು ಒಡಿಶಾ ರೈಲು ಅಪಘಾತದಲ್ಲಿ ಬಲಿಯಾದವರ ಕುಟುಂಬಗಳಿಗೆ ಸಹಾಯ ಮಾಡಲು ನೀಡುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಶನಿವಾರ ತಮ್ಮ ಸಹ ಸಂಸದರಿಗೆ ಮನವಿ ಮಾಡಿಕೊಂಡಿದ್ದಾರೆ. “ಒಡಿಶಾ ರೈಲು ಅಪಘಾತ ಹೃದಯವಿದ್ರಾವಕವಾಗಿದೆ,ಈ ಅಪಘಾತದಿಂದ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು ನಿಲ್ಲಬೇಕಾಗಿದೆ. ಅವರಿಗೆ ಮೊದಲು ಬೆಂಬಲ ಸಿಗಬೇಕು ಮತ್ತು ನಂತರ ನ್ಯಾಯ ಸಿಗಬೇಕು” ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಸಂಸದರು ಸಂಬಳದ ಭಾಗವನ್ನು ಒಡಿಶಾ ಸಂತ್ರಸ್ತರಿಗೆ ನೀಡಬೇಕು: ವರುಣ್ […]