ಹೆದ್ದಾರಿಯ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸ್ಕಿಡ್ : ಮಹಿಳೆಯ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೃತ್ಯು (Two-wheeler skids after hitting a pothole on the highway: Woman runs over by lorry, dies on the spot)
ಹೆದ್ದಾರಿಯ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸ್ಕಿಡ್ : ಮಹಿಳೆಯ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೃತ್ಯು ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಮೃತ ಮಹಿಳೆ (Mangaluru) ಮಂಗಳೂರು: ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನವೊಂದು ಹೆದ್ದಾರಿಯ ಗುಂಡಿಗೆ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಆಕೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೂಳೂರು ರಾಯಲ್ ಓಕ್ ಎದುರು ಸಂಭವಿಸಿದೆ. ಮೃತ ಮಹಿಳೆ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ […]





