ಡಿ.ಕೆ. ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ (D.K. Suresh works as your voice in Parliament : CM Siddaramaiah)
ಡಿ.ಕೆ. ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ ರಾಮನಗರ ಮಾ 2೯: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನುಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ಕೆ.ಸುರೇಶ್ […]


