Tag: MP KOTA SHREENIVASA POOJARY

PROBLEMS

ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಹಾನಿ ವೀಕ್ಷಿಸಿದ ಶಾಸಕ ಗುರ್ಮೆ ಮತ್ತು ಸಂಸದ ಕೋಟಾ (MLA Gurme and MP Kota inspect the damage to the Nandikur railway link bridge)

ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಹಾನಿ ವೀಕ್ಷಿಸಿದ ಶಾಸಕ ಗುರ್ಮೆ ಮತ್ತು ಸಂಸದ ಕೋಟಾ (Nandikuru) ನಂದಿಕೂರು : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಯಾಗಿದ್ದು ಈ ಸಂಬಂಧ ಶುಕ್ರವಾರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಕ್ಷಣವೇ ಸೇತುವೆ ಇಕ್ಕೆಲಗಳಲ್ಲಿ ನಿಂತ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ […]

PROBLEMS

ಕಟಪಾಡಿ: ಮುಂದಿನ ಅಕ್ಟೋಬರ್‌ ನಂತರ ಕಟಪಾಡಿಯ ಓವರ್ ಪಾಸ್ ಕಾಮಗಾರಿಗೆ ಚಾಲನೆ Katapady: (Katapady overpass work to start after next October)

ಕಟಪಾಡಿ: ಮುಂದಿನ ಅಕ್ಟೋಬರ್‌ ನಂತರ ಕಟಪಾಡಿಯ ಓವರ್ ಪಾಸ್ ಕಾಮಗಾರಿಗೆ ಚಾಲನೆ ಕಟಪಾಡಿ: ಈಗಾಗಲೇ ಉಡುಪಿಯ ಕಲ್ಯಾಣಪುರ ಸಂತೆಕಟ್ಟೆ ಬಳಿ ಓವರ್ ಪಾಸ್ ಕಾಮಗಾರಿ ಹಾಗೂ ಅಂಬಲಪಾಡಿ ಜಂಕ್ಷನ್ ಬಳಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಜೊತೆಗೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ  ಕಟಪಾಡಿಯ ಓವರ್ ಪಾಸ್ ಕಾಮಗಾರಿ ಆರಂಭಿಸುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಹೇಳಿದರು.  ಸೋಮವಾರ ಸಂಜೆ ಕಟಪಾಡಿ ಜಂಕ್ಷನ್ ಬಳಿ ಓವರ್ […]

ಅಪರಾಧ ರಾಜಕೀಯ

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Appeal to Governor demanding ANI to cover Suhas Shetty murder case)

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Bantwala) ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ.,ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.  ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ, […]

ಧಾರ್ಮಿಕ ವಿಡಿಯೋ

    ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ (Union Minister Prahlad Joshi’s couple visit to Kapu Shri Hosmarigudi Temple)

      ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ (Kaup) ಕಾಪು: ನೂತನವಾಗಿ ನಿರ್ಮಾಣಗೊಂಡು ಭಕ್ತಾದಿಗಳನ್ನು ಆಕರ್ಷಿಸುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಅಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಪ್ರಹ್ಲಾದ್ ಜೋಶಿ […]

social service ಸಂಘ, ಸಂಸ್ಥೆಗಳು

ಕೋಟ – ಕೆ. ವಾಸುದೇವ ನಾಯಕ್ ಸ್ಮರಣಾರ್ಥ ತಂಗುದಾಣ ಲೋಕಾರ್ಪಣೆ (Kota – K. Vasudeva Naik Bus Stand dedication)

ಕೋಟ – ಕೆ. ವಾಸುದೇವ ನಾಯಕ್ ಸ್ಮರಣಾರ್ಥ ತಂಗುದಾಣ ಲೋಕಾರ್ಪಣೆ (Kota) ಕೋಟ: ಕೋಟ ಶ್ರೀ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ಕೋಟ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ತಂಗುದಾಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅವರು ಮಾತನಾಡಿ, ನಮ್ಮ ಹಿರಿಯರ ಜೀವನ ತಳಹದಿ, ಅವರ ಆದರ್ಶ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರು […]

ಧಾರ್ಮಿಕ

ಮುಂಬಯಿ ನ್ಯಾಯವಾದಿ ಮಹೇಶ್ ಕೋಟ್ಯಾನ್‌ರವರಿಂದ ಕಾಪುವಿನ ಅಮ್ಮನಿಗೆ ಚಿನ್ನದ ಮುಖ ಸಮರ್ಪಣೆ (Mumbai lawyer Mahesh Kotian dedicates golden face to Kaup’s Amma)

ಮುಂಬಯಿ ನ್ಯಾಯವಾದಿ ಮಹೇಶ್ ಕೋಟ್ಯಾನ್‌ರವರಿಂದ ಕಾಪುವಿನ ಅಮ್ಮನಿಗೆ ಚಿನ್ನದ ಮುಖ ಸಮರ್ಪಣೆ (Kaup) ಕಾಪು: ಮುಂಬಯಿ ಉಚ್ಛ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್ ಕುಟುಂಬಿಕರು  ಸೇವಾ ರೂಪದಲ್ಲಿ ಸಮರ್ಪಿಸಿದ ಮಾರಿಯಮ್ಮ ದೇವಿಯ ಚಿನ್ನದ ಮುಖ, ಬೆಳ್ಳಿಯ ಸಿಂಹವನ್ನು ಶೋಭಾಯಾತ್ರೆಯಲ್ಲಿ ತಂದು ಮಾರಿಗುಡಿ ದೇವಸ್ಥಾನಕ್ಕೆ  ಸಮರ್ಪಿಸಲಾಯಿತು. ಈ ಸಂದರ್ಭ ಮಹೇಶ್ ಕೋಟ್ಯಾನ್ ಕುಟುಂಬಿಕರು,  ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪತ್ರಿಕಾಗೋಷ್ಠಿಯಲ್ಲಿ […]

ಅಪರಾಧ ರಾಜಕೀಯ

ಪಲಿಮಾರು ಅವರಾಲು ಮಟ್ಟಿನಲ್ಲಿ ಕಬ್ಬಿಣದ ಲಾಕ್‌ ಹೆಕ್ಕಿದ ಪ್ರಕರಣ : ಸಂಸದ ಕೋಟ ಘಟನಾ ಸ್ಥಳ ವೀಕ್ಷಣೆ (Railway Iron lock case at Palimaru Avaralu Mattu: MP Kota visits the scene)

ಪಲಿಮಾರು ಅವರಾಲು ಮಟ್ಟಿನಲ್ಲಿ ಕಬ್ಬಿಣದ ಲಾಕ್‌ ಹೆಕ್ಕಿದ ಪ್ರಕರಣ : ಸಂಸದ ಕೋಟ ಘಟನಾ ಸ್ಥಳ ವೀಕ್ಷಣೆ   ಉನ್ನತಾಧಿಕಾರಿಗಳಿಂದ ತನಿಖೆಗೆ ಸಂಸದ ಕೋಟ ಆಗ್ರಹ  (Padubidri) ಪಡುಬಿದ್ರಿ, ಫೆ. 19: ಪಲಿಮಾರು ಅವರಾಲು ಮಟ್ಟಿನಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಪಲಿಮಾರು ಅವರಾಲು ಮಟ್ಟಿನ ರೈಲ್ವೇ ಹಳಿಯ ಬಳಿಯಲ್ಲಿ ಕಬ್ಬಿಣದ ಲಾಕ್‌ ಹೆಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಗ್ಯಾಂಗ್‌ಮ್ಯಾನ್ ಮೇಲೆ ಪ್ರಕರಣ ದಾಖಲಾಗಿದ್ದು, ಬುಧವಾರ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಪದಾಧಿಕಾರಿಗಳು ಘಟನಾ […]

ಶಾಲಾ ಕಾಲೇಜು

ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara ; Inauguration of the new building of Sri Dharmasthala Manjunatheshwara Ayurveda College Hospital and Research Centre)

ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara) ಉದ್ಯಾವರ: ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿತು. ಕಟ್ಟಡವನ್ನು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದರು ಉದ್ಘಾಟಿಸಿದರು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿದರು. ಬಳಿಕ ಆಶೀರ್ವಚನ ನೀಡಿದ ಪೇಜಾವರ ಶ್ರೀಗಳು, ಶೈಕ್ಷಣಿಕ, ಆರೋಗ್ಯ ಮತ್ತಿತರ […]

PROBLEMS

ಉಚ್ಚಿಲ: ರಾಹೆ 66 ರ ಸಮಸ್ಯೆ ಆಲಿಸಿದ ಹೆದ್ದಾರಿ ಪ್ರದೇಶಿಕ ಅಧಿಕಾರಿ, ಶಾಸಕ, ಸಂಸದರು, ತಹಶೀಲ್ದಾರ್‌ ಮತ್ತು ಪೊಲೀಸ್‌ ಉನ್ನತಾಧಿಕಾರಿಗಳು (Uchila: Highway Regional Officer, MLA, MP and senior police officers listened to the problem of NH 66)

ಉಚ್ಚಿಲ: ರಾಹೆ 66ರ ಸಮಸ್ಯೆ ಆಲಿಸಿದ ಹೆದ್ದಾರಿ ಪ್ರದೇಶಿಕ ಅಧಿಕಾರಿ, ಶಾಸಕ, ಸಂಸದರು, ತಹಶೀಲ್ದಾರ್‌ ಮತ್ತು ಪೊಲೀಸ್‌ ಉನ್ನತಾಧಿಕಾರಿಗಳು ಫಲ ನೀಡುತ್ತಿರುವ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಪ್ರತಿಭಟನೆ (Uchila) ಉಚ್ಚಿಲ : ಉಚ್ಚಿಲ ರಾಹೆ 66ರ ಸಮಸ್ಯೆಯನ್ನು ಸೋಮವಾರ ಬೆಳಿಗ್ಗೆ ಹೆದ್ದಾರಿ ಪ್ರಾದೇಶಿಕ ಅಧಿಕಾರಿ ವಿಲಾಸ ಪಿ ಭ್ರಮನ್ಕರ್‌, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ತಹಶೀಲ್ದಾರ್‌ ಡಾ, ಪ್ರತಿಭಾ ಆರ್‌, ಡಿವೈಎಸ್ಪಿ ಎಸ್‌ಟಿ […]

ರಾಜಕೀಯ

ಕೋಟೇಶ್ವರ ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ (MP Kota Srinivasa Poojary visits Koraga Colony in Koteshwar)

ಕೋಟೇಶ್ವರ ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ  (Kotaswara) ಕೋಟೇಶ್ವರ:   ಕುಂದಾಪುರ ತಾಲೂಕು, ಕೋಟೇಶ್ವರ ಗ್ರಾಮ ಪಂಚಾಯತ್ ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕಾಲೋನಿಯ ಮೂಲಭೂತ ಸೌಕರ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಮೇಪುವಿನ 9 ಕೊರಗ ಕುಟುಂಬಗಳ ಸದಸ್ಯರು ವಾಸ್ತವ್ಯದ ಮನೆ, ಕುಡಿಯುವ ನೀರು, ನಿವೇಶನಗಳ ಬಗ್ಗೆ ಸಂಸದರಿಗೆ ಮಾಹಿತಿ ನೀಡಿ, ಒಂದೇ ಕುಟುಂಬದಿಂದ ವಿಭಜನೆಗೊಂಡವರಿಗೆ ಹೆಚ್ಚುವರಿ ಭೂಮಿಯ ಅಗತ್ಯವಿದ್ದು, ಕುಡಿಯುವ ನೀರಿಗಾಗಿ ಕಾಲೋನಿಗೆ ವಿಶೇಷ […]

eMedia Kannada  @2025. All Rights Reserved.