ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Daru Muhurta and Veelya Pradhan at Padubidri Sri Mahalingeshwara Maha Ganapati Temple)
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ದಾರು ಮುಹೂರ್ತ, ವೀಳ್ಯ ಪ್ರದಾನ (Padubidri) ಪಡುಬಿದ್ರಿ, ಜ. 20: ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳಿಗೆ ಅಣಿಯಾಗುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಬ್ರಹ್ಮಕಲಶೋತ್ಸವದ ಪೂರ್ವಭಾವೀ ದಾರು ಮುಹೂರ್ತ ಹಾಗೂ ಶಿಲ್ಪಿಗಳಿಗೆ ವೀಳ್ಯ ಪ್ರದಾನ ಸಮಾರಂಭವು ಶ್ರೀ ದೇಗುಲದ ತಂತ್ರಿವರ್ಯರಾದ ಕಂಬ್ಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್ ಹಾಗೂ ವೈ. ಗುರುರಾಜ ಭಟ್‌ರವರ ಉಪಸ್ಥಿತಿಯಲ್ಲಿ ನಡೆಯಿತು. ಶ್ರೀ ದೇವಸ್ಥಾನದ ಧ್ವಜಸ್ತಂಭದ […]










