ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ (Legislative Council Election : BJP Candidate Kishor Kumar wins)
ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ (Mangaluru) ಮಂಗಳೂರು, ಅ.24; ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ ಸಾಧಿಸಿದರು. ಕಿಶೋರ್ ಅವರು 3,654 ಮತ ಪಡೆದಿದ್ದಾರೆ. 1957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಎಸ್ ಡಿಪಿಐನ ಅನ್ವರ್ ಸಾದತ್ […]










