ದಕ್ಷಿಣ ಕನ್ನಡ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ (Dakshina Kannada Qazi Shaikhuna Al-Haj Twakha Ahmad Musliyar passes away)
ದಕ್ಷಿಣ ಕನ್ನಡ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ. ಅವರು ಧೀರ್ಘ ಸಮಯ ವಿದೇಶದಲ್ಲಿ ಧಾರ್ಮಿಕ ಗುರುಗಳಾಗಿ ಸೇವೆ ಸಲ್ಲಿಸಿ ದ. ಕ. ಹಾಗೂ ಉಡುಪಿಯ ಹಲವು ಜಮಾತ್ ಗಳ ಖಾಝಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆಯಿಂದ ಮಂಗಳೂರಿನ […]










