Tag: MP NALINKUMAR KATIL

ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ (PM Nrendra Modi visit Mangaluru On April 14th ) (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ (PM Narendra Modi) ಏಪ್ರಿಲ್‌ ಹದಿನಾಲ್ಕರಂದು ಮಂಗಳೂರಿಗೆ  ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಮೈದಾನದಲ್ಲಿ ದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (Brijesh Chauta) ಮತ್ತು ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivasa Poojary) ಪರ ಮತ ಯಾಚನೆ ನಡೆಸಲಿದ್ದಾರೆ. […]

ರಾಜಕೀಯ

ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ (Captain Brijesh Chauta is a BJP DK lok Sabha Candidate)

ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ (Mangaluru) ಮಂಗಳೂರು: ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.  ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು, ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ […]

ಕರಾವಳಿ

ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ (Udayavani’s Senior journalist Manohar Prasad passes away)

ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ (Mangaluru) ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ (62) ಅವರು ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.   ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್, ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ʼನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ʼಉದಯವಾಣಿʼ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ […]

ರಾಜಕೀಯ

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ (There was never a prime minister who lied like Modi in independent India: CM Siddaramaiah quips)

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ  ಮಂಗಳೂರು ಫೆ 18: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕರೆ ನೀಡಿದರು.  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಅಪರಾಧ

ಸುಳ್ಯ: ರಾಮಮಂದಿರ ಲೋಕಾರ್ಪಣಾ ಬ್ಯಾನರ್ ಹರಿದ ಕಿಡಿಗೇಡಿಗಳು :  ಕಠಿಣ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹ (Miscreants who tore Rama Mandir Lokarpana banner; MP Nalinkumar demand strict action)

ಸುಳ್ಯ: ರಾಮಮಂದಿರ ಲೋಕಾರ್ಪಣಾ ಬ್ಯಾನರ್ ಹರಿದ ಕಿಡಿಗೇಡಿಗಳು :  ಕಠಿಣ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹ ಸುಳ್ಯ : ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ […]

ಕರಾವಳಿ ಶಾಲಾ ಕಾಲೇಜು

ಬಾನ್ಸುರಿ, ವಯೋಲಿನ್, ಸ್ವರ  ದಿಗ್ಗಜರಿಗೆ ‘ವಿರಾಸತ್ ಪ್ರಶಸ್ತಿ’ ಗೌರವ (Heritage Virasath Award honor for Bansuri, Voilin, voice stalworts)

 ಬಾನ್ಸುರಿ, ವಯೋಲಿನ್, ಸ್ವರ  ದಿಗ್ಗಜರಿಗೆ ‘ವಿರಾಸತ್ ಪ್ರಶಸ್ತಿ’ ಗೌರವ (Moodabidre) ವಿದ್ಯಾಗಿರಿ (ಮೂಡುಬಿದಿರೆ): ಸಂಗೀತ ಲೋಕದ ದಿಗ್ಗಜರಾದ ವಯೋಲಿನ್ ವಾದಕ ಮೈಸೂರು ಮಂಜುನಾಥ (Mysore Manujunath), ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ (Pravin Golkhindi) ಹಾಗೂ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ (Singer Vijay Praksh) ಅವರಿಗೆ ಭಾನುವಾರ ‘ಆಳ್ವಾಸ್ ವಿರಾಸತ್-2023 ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದ  ವಿಶಾಲ […]

ಕರಾವಳಿ ವ್ಯವಹಾರ

ಮಂಗಳೂರು ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ 10 ಲಕ್ಷ ರೂ.: ಸಂಸದ ನಳಿನ್ ಕುಮಾರ್ ಕಟೀಲ್ (Mangaluru Patrika Bhavana)

ಮಂಗಳೂರು ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ 10 ಲಕ್ಷ ರೂ.: ಸಂಸದ ನಳಿನ್ ಕುಮಾರ್ ಕಟೀಲ್̈  (DK MP Nalinkumar Katil) ಮಂಗಳೂರು: ಪತ್ರಿಕಾ ಭವನ ಕಟ್ಟಡದ ಅಭಿವೃದ್ಧಿ ಕಾಮಗಾರಿಗೆ ಸಂಸದರ ನಿಧಿಯಿಂದ 10 ಲಕ್ಷ ರು. ಮಂಜೂರುಗೊಳಿಸಿರುವುದಾಗಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ಉರ್ವ ಮಾರ್ಕೆಟ್ ಬಳಿಯ ಪತ್ರಿಕಾ ಭವನದಲ್ಲಿರುವ ಮಂಗಳೂರು ಪ್ರೆಸ್‌ಕ್ಲಬ್‌ನ ನವೀಕೃತ ಕಚೇರಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ಅತ್ಯಾಧುನಿಕ ರೀತಿಯಲ್ಲಿ ಈ […]

eMedia Kannada  @2025. All Rights Reserved.