ಲೈಂಗಿಕ ದೌರ್ಜನ್ಯ ಪ್ರಕರಣ : ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ (Sexual assault case: MP Prajwal Revanna in SIT custody till June 6th)
ಲೈಂಗಿಕ ದೌರ್ಜನ್ಯ ಪ್ರಕರಣ : ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ (Bengaluru) ಬೆಂಗಳೂರು : ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನಗಳಿಂದ ವಿದೇಶದಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಬಂಧಿಸಿದ ಬಳಿಕ ಇಂದು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು. ಜೂನ್ 6ರವರೆಗೆ ಎಸ್‌ಐಟಿಗೆ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಎಸ್‌ಐಟಿ ಪರ ಹಿರಿಯ ವಕೀಲ, ಎಸ್‌ಪಿಪಿ ಅಶೋಕ್ ನಾಯ್ಕ್ ಹಾಗೂ ಪ್ರಜ್ವಲ್ […]