Tag: mp rahul gandhi

ಅಪರಾಧ

 ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ (MLC Bhandari demands strict legal action against Udupi MLA Yashpal Suvarna)

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ಪಾಲ್ ಸುವರ್ಣರಿಂದ ದ್ವೇಷ ಭಾಷಣ (Mangaluru) ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ […]

ರಾಜಕೀಯ

ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ (Mallikarjun Kharge takes oath as Rajya Sabha member)

ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ (New Dhelhi) ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು  ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ  ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು.   ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಖರ್ಗೆ ಅವರ ಈ ನೂತನ ರಾಜಕೀಯ ಹೆಜ್ಜೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಹಿರಿಯ ನಾಯಕರು ಸಾಕ್ಷಿಯಾದರು.   ಅತ್ಯಂತ ವ್ಯವಸ್ಥಿತವಾಗಿ ನಡೆದ ಈ […]

Uncategorised

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ (DK Shivakumar takes oath as Karnataka Chief Minister)

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ (Bengaluru) ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.  ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.    […]

ರಾಜಕೀಯ

Governor Thawar Chand Gehlot accepts Siddaramaiah’s resignation

Governor Thawar Chand Gehlot accepts Siddaramaiah’s resignation Siddaramaiah interim Chief Minister till alternative arrangements are made (Bengaluru) Bengaluru: In a development that has created a huge stir in Karnataka politics, Governor Thawar Chand Gehlot officially accepted Chief Minister Siddaramaiah’s resignation from his post on Friday morning (May 29). Siddaramaiah had resigned from his post on […]

ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ (Governor Thawar Chand Gehlot accepts Siddaramaiah’s resignation)

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ ಪರ್ಯಾಯ ವ್ಯವಸ್ಥೆಯಾಗುವವರೆಗೆ ಸಿದ್ದರಾಮಯ್ಯ ಹಂಗಾಮಿ ಮುಖ್ಯಮಂತ್ರಿ (Bengaluru) ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹೋತ್ ಅವರು ಶುಕ್ರವಾರ ಬೆಳಿಗ್ಗೆ (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ.   ಗುರುವಾರ (ಮೇ 28) ದೆಹಲಿ ನಾಯಕರ ಸೂಚನೆಯ ಮೇರೆಗೆ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ರಾಜ್ಯಪಾಲರು ಇಂದು […]

ರಾಜಕೀಯ

Chief Minister Siddaramaiah submits resignation to Governor’s Secretary Prabhu Shankar

Chief Minister Siddaramaiah submits resignation to Governor’s Secretary Prabhu Shankar   (Bengaluru) Bengaluru: Siddaramaiah on Thursday submitted his resignation as Chief Minister of Karnataka.    Chief Minister Siddaramaiah submitted his resignation to Governor’s Secretary Prabhu Shankar and addressed a press conference at Home Office Krishna.   He announced that he has resigned as Chief Minister. […]

ರಾಜಕೀಯ

ಕಾಂಗ್ರೆಸ್ ನಿಂದ ‘ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ’ ಪಥ ಸಂಚಲನ (Congress holds ‘Save the Constitution – Save Democracy’ roadshow)

ಕಾಂಗ್ರೆಸ್ ನಿಂದ ‘ಸಂವಿಧಾನ ರಕ್ಷಿಸಿ –ಪ್ರಜಾಪ್ರಭುತ್ವ ಉಳಿಸಿ‘ ಪಥ ಸಂಚಲನ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಥ ಸಂಚಲನ (Bantwala) ಬಂಟ್ವಾಳ: ರಾಷ್ಟ್ರದಾದ್ಯಂತ ವೋಟ್ ಚೋರಿ (ಮತಕಳ್ಳತನ ) ಬಗ್ಗೆ ಎಐಸಿಸಿ ಆಂದೋಲನ ರೂಪಿಸಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಸೂಚನೆಯಂತೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ‘ಘೋಷಣೆಯೊಂದಿಗೆ ಬಿ ಸಿ ರೋಡ್ ನಲ್ಲಿ   ಪಥ ಸಂಚಲನ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು […]

ರಾಜಕೀಯ

 ಮತಿಭ್ರಮಣೆಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ: ಸೊರಕೆ (MLA Bharath Shetty, who making paranoid statements, needs urgent treatment)

ಮತಿಭ್ರಮಣೆಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ: ಸೊರಕೆ (Udupi) ಉಡುಪಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿಜೆಪಿಯವರ ಹಿಂಸಾ ಪ್ರವೃತ್ತಿಯ ಬಗ್ಗೆ ಉಲ್ಲೇಖ ಮಾಡಿ ಮಾತನಾಡಿರುವುದು ಹಿಂಸೆ ಮತ್ತು ಕೋಮು ದ್ವೇಷವನ್ನೇ ಬಂಡವಾಳವಾಗಿಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಿಜೆಪಿಗರಿಗೆ ಬರ ಸಿಡಿಲು ಬಡಿದಂತಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಸರ್ವಾಧಿಕಾರಿ ಧೋರಣೆಯ ಆಡಳಿತಕ್ಕೆ ಪ್ರಜ್ಞಾವಂತ ಮತದಾರರು ಕಡಿವಾಣ ಹಾಕುವ ಮೂಲಕ […]

eMedia Kannada  @2025. All Rights Reserved.