Tag: mp shobha karandlaje

protest

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಆರೋಪ : ಪುತ್ತೂರು ನಗರಸಭೆ ಎದುರು ಎಸ್‌ಡಿಪಿಐ  ಪ್ರತಿಭಟನೆ (BJP leader’s son accused of fraud: SDPI protests in front of Puttur Municipal Council

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಆರೋಪ : ಪುತ್ತೂರು ನಗರಸಭೆ ಎದುರು ಎಸ್‌ಡಿಪಿಐ ಪ್ರತಿಭಟನೆ (Putturu) ಪುತ್ತೂರು: ಬಿಜೆಪಿ ಮುಖಂಡರೋರ್ವರ ಪುತ್ರ ಯುವತಿಯೋರ್ವಳನ್ನು ಪುಸಲಾಯಿಸಿ ಮನೆಗೆ ಕರೆತಂದು ಆಕೆಯ ಮೇಲೆ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ  ಪುತ್ತೂರು ಎಸ್‌ಡಿಪಿಐ ವತಿಯಿಂದ ಬುಧವಾರ ಪುತ್ತೂರು ನಗರಸಭೆಯ ಎದುರು ಪ್ರತಿಭಟನೆ ನಡೆಯಿತು.   ಹಿಂದು ನಾವೆಲ್ಲ ಒಂದು ಎಂಬ ಫ್ಲೋಗನ್ ವೇದಿಕೆಯ ರಾಜಕೀಯಕ್ಕೆ ಮಾತ್ರ :  ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ […]

ರಾಜಕೀಯ

ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿಯವರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾರನ್ನುಇಲ್ಲಿಂದಲೂ ನೀವು ವಾಪಾಸ್ ಕಳಿಸಿ: ಸಿಎಂ ಕರೆ (Shobha Karandlaje, who faced   go-back slogans from BJP in Udupi-Chikkamagalur, has come here. You can also send her back from here: CM Calls)

ಉಡುಪಿ–ಚಿಕ್ಕಮಗಳೂರಿನಲ್ಲಿ ಬಿಜೆಪಿಯವರಿಂದಲೇ ಗೋ–ಬ್ಯಾಕ್ ಅನ್ನಿಸಿಕೊಂಡ ಶೋಭಾರನ್ನುಇಲ್ಲಿಂದಲೂ ನೀವು ವಾಪಾಸ್ ಕಳಿಸಿ: ಸಿಎಂ ಕರೆ (Bengaluru) ಬೆಂಗಳೂರು ಏ 7: ಪ್ರೊ.ರಾಜೀವ್ ಗೌಡ (North Bengaluru Congress Loksabha candidate Prof. Rajivgowda) ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ (CM Siddaramaiah) ವಿಶ್ವಾಸ ವ್ಯಕ್ತಪಡಿಸಿದರು.  ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ […]

ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ (Confident of getting a ticket in the LS Election : Shobha Karandlaje)

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ ಕೆಲವರು ನನ್ನ ವಿರುದ್ಧ ಪಿತೂರಿ ಸಹ ನಡೆಸಿದ್ದಾರೆ : ಶೋಭಾ ಕರಂದ್ಲಾಜೆ !! (Belagavi) ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ. ಕೆಲವರು ನನ್ನ ವಿರುದ್ಧ ಪಿತೂರಿ ಸಹ ನಡೆಸಿದ್ದಾರೆ. ಇದನ್ನು ಹೈಕಮಾಂಡ್ ಸಹ ಗಮನಿಸಿದೆ. ನಾನು ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (MP Shobha Karandlaje) ಹೇಳಿಕೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಮಾತನಾಡಿದ ಅವರು, […]

ರಾಜಕೀಯ

ಉಡುಪಿ – ಚಿಕ್ಕಮಗಳೂರು ಸಂಸದೆ ವಿರುದ್ಧ ಗೋ ಬ್ಯಾಕ್‌ ಶೋಭಾ ಅಭಿಯಾನ(Go back Shobha campaign against Udupi-Chikmagaluru MP Shobha Karandlaje)

(Udupi) ಉಡುಪಿ – ಚಿಕ್ಕಮಗಳೂರು ಸಂಸದೆ ವಿರುದ್ಧ ಗೋ ಬ್ಯಾಕ್‌ ಶೋಭಾ ಅಭಿಯಾನ  ಉಡುಪಿ: ಮುಂಬರುವ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದೆ. ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸಿಟಿ ರವಿ(CT Ravi) ಬಣಗಳ ನಡುವಣ ಸಂಘರ್ಷ ತಾರಕಕ್ಕೇರಿದೆ. ಈ ಮಧ್ಯೆ, ಬಿಜೆಪಿ ಕಾರ್ಯಕರ್ತರ ಒಂದು ಬಣದ “ಶೋಭಾ ಹಠಾವೋ ಬಿಜೆಪಿ ಬಚಾವೋ” ಅಭಿಯಾನ ತೀವ್ರಗೊಂಡಿದೆ.  ಪಕ್ಷದ ಕಾರ್ಯಕರ್ತರು ಪ್ರಧಾನಿ […]

ರಾಜಕೀಯ

ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ( I will go to the polls in the basis of development : Shobha karandlaje)

ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ( I will go to the polls in the basis of development : Shobha karandlaje) (Chikmagaluru) ಚಿಕ್ಕಮಗಳೂರು: ನಮ್ಮ ಪಕ್ಷವೇ ‘ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Central Mister Shobha Karandlaje) ಹೇಳಿದ್ದಾರೆ.  ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ […]

ರಾಜಕೀಯ

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ (There was never a prime minister who lied like Modi in independent India: CM Siddaramaiah quips)

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ  ಮಂಗಳೂರು ಫೆ 18: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕರೆ ನೀಡಿದರು.  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ರಾಜಕೀಯ ವಿಡಿಯೋ

ಕರಾವಳಿ ಬೈಪಾಸ್ – ಮಲ್ಪೆ ರಾ.ಹೆ. ಕಾಮಗಾರಿ; ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ (Malpe – Karavali bypass road : (Central Minister Shobha Karandlaje harassed by fisherman leaders)

ಕರಾವಳಿ ಬೈಪಾಸ್ – ಮಲ್ಪೆ ರಾ.ಹೆ. ಕಾಮಗಾರಿ; ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ  ಉಡುಪಿ: ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Central Minister Shobha Karandlaje) ವಿರುದ್ಧ ಮೀನುಗಾರ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆ ಆರಂಭವಾಗುತ್ತಿದ್ದಂತೆ ಮಾತು […]

eMedia Kannada  @2025. All Rights Reserved.